Select Your Language

Notifications

webdunia
webdunia
webdunia
webdunia

ಇಂದು ರಾಜ್ಯಾದ್ಯಂತ ನಡೆದ ನೀಟ್ ಪರೀಕ್ಷೆ

NEET exam held across the state today
ದೇಶಾದ್ಯಂತ ವೈದ್ಯಕೀಯ ಕೋರ್ಸ್ ಗಳಿಗೆ  ಪ್ರವೇಶ ಪರೀಕ್ಷೆ ನಡೆಯುತ್ತಿದೆ.ರಾಜ್ಯದ 1.19 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ.ರಾಜ್ಯದ 63 ವೈದ್ಯಕೀಯ ಕಾಲೇಜುಗಳಿಂದ 7411 ವೈದ್ಯಕೀಯ  ಮತ್ತು 2.849 ದಂತ ವೈದ್ಯಕೀಯ ಸೇರಿ 10260 ಸೀಟುಗಳ ಪ್ರವೇಶಕ್ಕೆ ಪರೀಕ್ಷೆ ನಡೆಯುತ್ತಿದೆ.ಮಧ್ಯಾಹ್ನ 12:20 ಕ್ಕೆ ಪರೀಕ್ಷಾ ಕೇಂದ್ರ ಪ್ರವೇಶ ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ಸೂಚನೆ  ನೀಡಲಾಗಿದ್ದು,ಮಧ್ಯಾಹ್ನ 1:30 ರಿಂದ ಪರೀಕ್ಷೆ ಪ್ರಾರಂಭವಾಗಲಿದೆ.ವಿದ್ಯಾರ್ಥಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನ ಪ್ರವೇಶ ಪತ್ರದಲ್ಲಿ ಈಗಾಗಲೇ ಸೂಚನೆ ನೀಡಲಾಗಿದ್ದು.ಮುನ್ನೆಚ್ಚರಿಕೆ ಕ್ರಮದೊಂದಿಗೆ ಪರೀಕ್ಷೆ ನಡೆಯುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೋಮವಾರದಿಂದ ಅಗತ್ಯ ವಸ್ತುಗಳ ಮೇಲೆ ಜಿ ಎಸ್ ಟಿ ಜಾರಿ