Publish Date: Tue, 28 Nov 2023 (19:20 IST)
Updated Date: Tue, 28 Nov 2023 (20:00 IST)
ಇನ್ನು ರಾಜಸ್ಥಾನದ ಕೋಟಾದಲ್ಲಿ ಮತ್ತೋರ್ವ ನೀಟ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ವರ್ಷದಲ್ಲಿ ಸಂಭವಿಸಿದ 28ನೇ ಪ್ರಕರಣ ಇದಾಗಿದ್ದು, ವಿದ್ಯಾರ್ಥಿಯನ್ನು ಪಶ್ಚಿಮ ಬಂಗಾಳ ಮೂಲದ ಫೌರೀದ್ ಹುಸೇನ್ ಎಂದು ಗುರುತಿಸಲಾಗಿದೆ.
ಇನ್ನು ನೀಟ್ ಆಕಾಂಕ್ಷಿಯಾಗಿದ್ದ ಹುಸೇನ್ ನಗರದ ವಕ್ಫ್ ನಗರ ಪ್ರದೇಶದಲ್ಲಿನ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.ಆದ್ರೆ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.