Webdunia - Bharat's app for daily news and videos

Install App

ರಾಜಸ್ಥಾನದ ಕೋಟಾದಲ್ಲಿ ನೀಟ್ ವಿದ್ಯಾರ್ಥಿ ಆತ್ಮಹತ್ಯೆ..!

Webdunia
ಮಂಗಳವಾರ, 28 ನವೆಂಬರ್ 2023 (19:20 IST)
ಇನ್ನು ರಾಜಸ್ಥಾನದ ಕೋಟಾದಲ್ಲಿ ಮತ್ತೋರ್ವ ನೀಟ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ವರ್ಷದಲ್ಲಿ ಸಂಭವಿಸಿದ 28ನೇ ಪ್ರಕರಣ ಇದಾಗಿದ್ದು, ವಿದ್ಯಾರ್ಥಿಯನ್ನು ಪಶ್ಚಿಮ ಬಂಗಾಳ ಮೂಲದ ಫೌರೀದ್ ಹುಸೇನ್ ಎಂದು ಗುರುತಿಸಲಾಗಿದೆ.

ಇನ್ನು  ನೀಟ್ ಆಕಾಂಕ್ಷಿಯಾಗಿದ್ದ ಹುಸೇನ್ ನಗರದ ವಕ್ಫ್ ನಗರ ಪ್ರದೇಶದಲ್ಲಿನ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.ಆದ್ರೆ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments