ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

Sampriya
ಸೋಮವಾರ, 4 ಆಗಸ್ಟ್ 2025 (18:39 IST)
Photo Credit X
ಹುಬ್ಬಳ್ಳಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ ನೇಹಾ ಹಿರೇಮಠ ಹತ್ಯೆ ಸಂಬಂಧ  ಆರೋಪಿ ಫಯಾಜ್  ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹುಬ್ಬಳ್ಳಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ.

ಮಹಿಳಾ ನ್ಯಾಯಾಧೀಶರಾದ ಪಲ್ಲವಿ ಬಿಆರ್ ಮಹತ್ವದ ಆದೇಶ ನೀಡಿದ್ದಾರೆ. ಕಳೆದ ಒಂದು ವರ್ಷ ನಾಲ್ಕು ತಿಂಗಳಿಂದಲೂ ಧಾರವಾಡ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ಫಯಾಜ್ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದ. 

ಆರೋಪಿ ಪರವಾಗಿ ಬೆಳಗಾವಿಯ ಜೆಡ್ ಎಂ ಹತ್ತರಕಿ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದಕ್ಕೆ  ಸಿಐಡಿ ಪರ ವಕೀಲರಾದ ಎಸ್‌ಪಿಪಿ ಮಹೇಶ್ ವೈದ್ಯ, ನೇಹಾ ಕುಟುಂಬದ ಪರ ವಕೀಲ ರಾಘವೇಂದ್ರ ಮುತ್ತಗಿಕರ ಆಕ್ಷೇಪಣೆ ಅರ್ಜಿ ಸಲ್ಲಿಸಿದ್ದರು. 

ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಆರೋಪಿ ಫಯಾಜ್‌ಗೆ ಇದೇ ತಿಂಗಳ 6ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ ನೀಡಿದೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments