Webdunia - Bharat's app for daily news and videos

Install App

ನೆಹರು ಈ ದೇಶವನ್ನು 3 ಭಾಗ ಮಾಡಿದರು-ಕೆ.ಎಸ್. ಈಶ್ವರಪ್ಪ

Webdunia
ಬುಧವಾರ, 10 ಆಗಸ್ಟ್ 2022 (19:32 IST)
ಬಿಜೆಪಿಯು ಈ ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗಾ ಎಂಬ ಹೆಸರಿನಲ್ಲಿ ಹೊಸ ಕಾರ್ಯಕ್ರಮಕ್ಕೆ ನಾಂದಿ ಹಾಡಿದೆ. ಈ ಕಾರ್ಯಕ್ರಮದ ಮೂಲಕ ಪ್ರತಿಯೊಬ್ಬರ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವಂತೆ ಮನವಿ ಮಾಡಿದ್ದು, ಇದಕ್ಕೆ ಕಾಂಗ್ರೆಸ್​ನವರು ಹಲವು ರೀತಿಯಲ್ಲಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹರ್ ಘರ್ ತಿರಂಗಾ ಹೆಸರಲ್ಲಿ ನಮ್ಮ ನಾಯಕರ ಹೋರಾಟ ಮರೆಮಾಚುತ್ತಿದ್ದಾರೆಂಬ ಡಿಕೆಶಿ ಹೇಳಿಕೆಗೆ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ನೆಹರು ಅವರು ಈ ದೇಶವನ್ನು ಮೂರು ಭಾಗ ಮಾಡಿದರು, ಅವರ ಹೆಸರು ಹೇಳಿಕೊಂಡು ಬೇಕಾದರೆ ಕಾಂಗ್ರೆಸ್ ಕಾರ್ಯಕ್ರಮ ಮಾಡಲಿ. ಯಾರದ್ದೋ ಕೆಟ್ಟ ಹೆಸರು ಹೇಳಿಕೊಂಡು ನಾವು ಹೋಗಲ್ಲ. ತಿಹಾರ್ ಜೈಲಿನಲ್ಲಿದ್ದ ಡಿಕೆಶಿ , ಅಗ್ರಹಾರ ಜೈಲಿನಲ್ಲಿದ್ದ ನಲಪಾಡ್ ಇವರ ನಾಯಕ. ಇಂಥವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments