BSY ಭೇಟಿ ಮಾಡಿದ ನೆಹರು ಓಲೇಕಾರ್​​​

Webdunia
ಶುಕ್ರವಾರ, 14 ಏಪ್ರಿಲ್ 2023 (17:08 IST)
BJP ಟಿಕೆಟ್​ ಘೋಷಣೆ ಮಾಡಿದ ಬಳಿಕ ಭಿನ್ನಮತ, ಬಂಡಾಯ ಸ್ಫೋಟಗೊಂಡಿದೆ. ಹಾವೇರಿ BJP ಟಿಕೆಟ್ ಗವಿಸಿದ್ದಪ್ಪ ದ್ಯಾವಣ್ಣವರ್​​​​ಗೆ ನೀಡಲಾಗಿದ್ದು, ಟಿಕೆಟ್​ ಕೈ ತಪ್ಪಿದ್ದಕ್ಕೆ ನೆಹರು ಓಲೇಕಾರ್​​​ ಕೆಂಡಕಾರಿದ್ದಾರೆ.. ಈ ಹಿನ್ನೆಲೆಯಲ್ಲಿ ಇಂದು ನೆಹರು ಓಲೇಕಾರ್ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಕುಮಾರಕೃಪಾ ರಸ್ತೆಯ ಕಾವೇರಿ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ನೆಹರು ಓಲೇಕಾರ್​​, ಟಿಕೆಟ್​ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments