Webdunia - Bharat's app for daily news and videos

Install App

ನೆರೆ ಸಂತ್ರಸ್ಥರ ಸ್ಥಿತಿ : ಸೂತಕದ ಮನೆಯಲ್ಲಿ ವಿಧಿಯ ನಾಟಕದಂತೆ

Webdunia
ಗುರುವಾರ, 22 ಆಗಸ್ಟ್ 2019 (19:53 IST)
ಕೃಷ್ಣಾ ನದಿಯ ಪ್ರವಾಹ ಪೀಡಿತ ಗ್ರಾಮಗಳಲ್ಲಿ ನಿಲ್ಲದ ಕಣ್ಣೀರ ಕೋಡಿ. ಹುಟ್ಟಿ ಬೆಳೆದು ಬದುಕಿದ ಊರುಗಳಲ್ಲಿ ನೀರವ ಮೌನ. ಅಕ್ಷರಶಃ ಸೂತಕದ ವಾತಾವರಣ.

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಪ್ರವಾಹ ಹಾನಿ ಕುರಿತು ಪರಿವೀಕ್ಷಣೆ ಮಾಡಿದರು.

ಅಥಣಿ ತಾಲೂಕಿನ ಸತ್ತಿ ಗ್ರಾಮದ ಹೊರವಲಯದಲ್ಲಿ ಇರುವ ಜೀರೊ ಪಾಯಿಂಟ್ ನಲ್ಲಿ ಶಶಿಕಲಾ ಜೊಲ್ಲೆ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿತು. ಈ ಸಂದರ್ಭದಲ್ಲಿ  ಹಲವು  ಕೇಂದ್ರಗಳ ಅವ್ಯವಸ್ಥೆಯ ಕುರಿತು ಮಾಹಿತಿ ತಿಳಿದುಕೊಂಡರು. ಸಚಿವೆ ಶಶಿಕಲಾ ಜೊಲ್ಲೆ, ಚಿಕ್ಕೋಡಿ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆಯಿತು.

ಕಾಳಜಿ ಕೇಂದ್ರದಲ್ಲಿ ಮೃತಪಟ್ಟ ರಹೆಮಾನ ಅತ್ತಾರ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವೆ ಶಶಿಕಲಾ ಜೊಲ್ಲೆ ನಂತರ ಕಾಳಜಿ ಕೇಂದ್ರದಲ್ಲಿ ತೆರೆಯಲಾದ ಅಂಗನವಾಡಿಯ ಮಗುವನ್ನು ಕೆಲ ಹೊತ್ತು ಮಾತನಾಡಿಸಿ ಅಲ್ಲಿನ ಸ್ಥಿತಿಯ ಆಲಿಸಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments