Webdunia - Bharat's app for daily news and videos

Install App

ಸಮ್ಮತಿ ಸೆಕ್ಸ್‌ಗೆ ವಯೋಮಿತಿ ಕಡಿತವಾಗುತ್ತಾ..!

Webdunia
ಭಾನುವಾರ, 1 ಅಕ್ಟೋಬರ್ 2023 (19:12 IST)
ಪೋಕ್ಸೋ ಕಾಯ್ದೆಯಡಿ ಸಮ್ಮತಿಯ ಸೆಕ್ಸ್‌ಗೆ ಇರುವ 18 ವರ್ಷದ ವಯೋಮಿತಿಯನ್ನು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಕಾನೂನು ಆಯೋಗ ಅಭಿಪ್ರಾಯ ವ್ಯಕ್ತಪಡಿಸಿದೆ. ಬದಲಾದ ಸನ್ನಿವೇಶಕ್ಕೆ ಅನುಗುಣವಾಗಿ ಪೋಕ್ಸೋ ಕಾಯ್ದೆಯಡಿ ಸಮ್ಮತಿಯ ಸೆಕ್ಸ್‌ ವಯೋಮಿತಿಯನ್ನು 18ರಿಂದ 16ಕ್ಕೆ ಇಳಿಸಬೇಕು ಎಂಬ ಅಭಿಪ್ರಾಯಗಳು ಹಲವು ವಲಯಗಳಿಂದ ಕೇಳಿಬಂದಿದ್ದವು. ಜೊತೆಗೆ ಇಂಥ ಬದಲಾವಣೆ ಆಗದೇ ಹೋದಲ್ಲಿ ಬಾಲಕಿಯರ ಸಮ್ಮತಿಯಿಂದಲೇ ಲೈಂಗಿಯ ಕ್ರಿಯೆ ನಡೆಸಿದ 18ಕ್ಕಿಂತ ಕೆಳಗಿನ ವಯೋಮಾನದ ಬಾಲಕರು ಕೂಡಾ ಕ್ರಿಮಿನಲ್‌ ಅಪರಾಧ ಹೊರಬೇಕಾಗಿ ಬಂದಿದೆ ಎಂಬ ವಾದಗಳು ಕೇಳಿಬಂದಿದ್ದವು. ಕರ್ನಾಟಕ ಹೈಕೋರ್ಟ್‌ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಕಾನೂನು ಆಯೋಗದ ಸಲಹೆ ಕೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments