Webdunia - Bharat's app for daily news and videos

Install App

ನಿಮ್ಮ ವೈವಾಹಿಕ ಬದುಕು ಕಟ್ಕೊಂಡು ನಮಗೇನು? ಏಕಪತ್ನಿ ವ್ರತಸ್ಥ ಚಾಲೆಂಜ್ ಗೆ ಜನರ ತಿರುಗೇಟು

Webdunia
ಗುರುವಾರ, 25 ಮಾರ್ಚ್ 2021 (10:08 IST)
ಬೆಂಗಳೂರು: ಆರೋಗ್ಯ ಸಚಿವ ಡಾ. ಸುಧಾಕರ್ 225 ಜನ ಶಾಸಕರ ವೈವಾಹಿಕ ಬದುಕಿನ ಬಗ್ಗೆ ತನಿಖೆಯಾಗಲಿ ಎಂದು ನೀಡಿದ ಹೇಳಿಕೆ ಪ್ರತಿಪಕ್ಷ ಕಾಂಗ್ರೆಸ್ ನಾಯಕರನ್ನು ಕೆರಳಿಸಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸಿಎಂ ಬಿಎಸ್ ವೈ ಮತ್ತು ಸ್ಪೀಕರ್ ಗೆ ಪತ್ರ ಬರೆದು ನಾವು ನಮ್ಮ ವೈವಾಹಿಕ ಬದುಕಿನ ಬಗ್ಗೆ ತನಿಖೆಗೆ ಸಿದ್ಧ ಎಂದಿದ್ದಾರೆ.


ಇದಲ್ಲದೆ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿ ನಮ್ಮ ಎಲ್ಲಾ ಶಾಸಕರೂ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸಾಬೀತುಪಡಿಸಲು ಸಿದ್ಧ. ಇದನ್ನು ಪತ್ರ ಮುಖೇನವೂ ಹೇಳಿದ್ದೇವೆ. ಬಿಜೆಪಿ ಶಾಸಕರೂ ತನಿಖೆಗೊಳಪಡಲಿ ಎಂದು ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಹೀಗೊಂದು ಸರಣಿ ಟ್ವೀಟ್ ಮಾಡುತ್ತಿದ್ದಂತೇ ನೆಟ್ಟಿಗರು ಕಾಮೆಂಟ್ ಮಾಡಿದ್ದು, ನಿಮ್ಮ ವೈವಾಹಿಕ ಬದುಕನ್ನು ಕಟ್ಟಿಕೊಂಡು ರಾಜ್ಯದ ಜನತೆಗೆ ಏನಾಗಬೇಕಿದೆ? ನಮ್ಮಲ್ಲಿ ಬೆಲೆ ಏರಿಕೆ ಸೇರಿದಂತೆ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿರುವ ಹಲವು ಸಮಸ್ಯೆಗಳಿವೆ. ಅದರ ಬಗ್ಗೆ ಸದನದಲ್ಲಿ ಚರ್ಚೆ ಮಾಡಿ, ಪರಿಹಾರ ಕಂಡುಕೊಳ್ಳಿ. ಅದು ಬಿಟ್ಟು, ಸಿಡಿ, ವೈವಾಹಿಕ ಬದುಕು ಎಂದು ಸದನದ ಸಮಯ ಹಾಳುಮಾಡಿಕೊಂಡು ಮರ್ಯಾದೆ ಕಳೆಯುವ ಕೆಲಸ ಯಾಕೆ ಮಾಡುತ್ತಿದ್ದೀರಿ ಎಂದು ಹರಿಹಾಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments