ನಿಮ್ಮ ಊರಲ್ಲೇ ಶುರುವಾಯ್ತು ನೂತನ ‘ಆಧಾರ್ ಸೇವಾ ಕೇಂದ್ರ’

Webdunia
ಶನಿವಾರ, 28 ಡಿಸೆಂಬರ್ 2019 (21:39 IST)
ಹೊಸ ಆಧಾರ್ ಕಾರ್ಡ್ ಪಡೆಯಲು ಹಾಗೂ ನವೀಕರಣ ಮಾಡಿಸಿಕೊಳ್ಳಲು ಬಯಸುವವರಿಗೆ ಇದು ಶುಭ ಸುದ್ದಿ.
 

ಇದೀಗ ಹುಬ್ಬಳ್ಳಿಯಲ್ಲಿಯೇ ಆಧಾರ್ ಸೇವಾ ಕೇಂದ್ರ ತೆರೆಯಲಾಗಿದೆ. ನಗರದ ಕ್ಲಬ್ ರೋಡ್ ನಲ್ಲಿರುವ ಚಿಟಗುಪ್ಪಿ ಪಾರ್ಕ ಸಮೀಪದ ಕೊಟಕ್ ಮಹೀಂದ್ರಾ ಬ್ಯಾಂಕ್ ಹಿಂದುಗಡೆ ನೂತನ ಆಧಾರ್ ಸೇವಾ ಕೇಂದ್ರ ತೆರೆಯಲಾಗಿದ್ದು, ವಾರದ ಏಳು ದಿನ ಮುಂಜಾನೆ 9.30 ರಿಂದ ಸಂಜೆ 6 ಗಂಟೆಯ ವರೆಗೆ ಕಾರ್ಯನಿರ್ವಹಿಸಲಿದೆ. 

ಇಲ್ಲಿ ಉಚಿತವಾಗಿ ಹೊಸ ಆಧಾರ ಕಾರ್ಡ್ ಪಡೆಯಬಹುದು. ಇರುವಂತಹ ಆಧಾರ್ ಕಾರ್ಡ್ ನವೀಕರಣ ( ಅಪ್ ಡೇಟ್ ) ಮಾಡಿಸಿಕೊಳ್ಳಲು 50 ರೂ. ಶುಲ್ಕ ನೀಡಬೇಕು. ಪ್ರತಿದಿನ 1000 ಅರ್ಜಿಗಳ ಸ್ವೀಕಾರ ಮಾಡಲಾಗುವುದು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಬಾಸ್ ಖಮೇನಿ ಕೊಲ್ಲಲು ಹೇಳಿಕೊಟ್ಟಿದ್ದು ಮೋದಿಯೇ: ಭಾರತೀಯ ಬಾಲಕನ ಮಾತು ಕೇಳಿದ್ರೆ ಶಾಕ್ ಆಗ್ತೀರಿ Video

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಇದೆಂಥಾ ಅಸಹ್ಯ.. ಸ್ವೀಟ್ ಖರೀದಿ ಮಾಡುವವರು ಈ ವಿಡಿಯೋ ತಪ್ಪದೇ ನೋಡಿ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಮುಂದಿನ ಸುದ್ದಿ
Show comments