Webdunia - Bharat's app for daily news and videos

Install App

ಕಾಪಿ ಹೊಡೆದರೆ 3 ವರ್ಷ ಡಿಬಾರ್

Webdunia
ಮಂಗಳವಾರ, 14 ಫೆಬ್ರವರಿ 2017 (08:26 IST)
ಪ್ರಶ್ನೆಪತ್ರಿಕೆ ಲೀಕ್ ಮಾಡುವವರಿಗೆ 5 ವರ್ಷ ಜೈಲು ಮತ್ತು 5 ಲಕ್ಷ ರೂಪಾಯಿ ದಂಡ  ಪರೀಕ್ಷಾ ಅಕ್ರಮ ಎಸಗಿದ ವಿದ್ಯಾರ್ಥಿಗೆ 3 ವರ್ಷ ಡಿಬಾರ್ ಸೇರಿದಂತೆ ಅನೇಕ ಕಠಿಣ ಕ್ರಮಗಳನ್ನೊಳಗೊಂಡ ಕರ್ನಾಟಕ ಶಿಕ್ಷಣ ತಿದ್ದುಪಡಿ ವಿಧೇಯಕಕ್ಕೆ ನಿನ್ನೆ ವಿಧಾನಸಭೆಯಲ್ಲಿ ಅನುಮೋದನೆ ಸಿಕ್ಕಿದೆ.


ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಅಕ್ರಮಗಳನ್ನ ತಡೆಯಲು ಸರ್ಕಾರ ಇಂತಹ ಕಠಿಣ ತಿದ್ದುಪಡಿಮಾಡಿದೆ. ಶಿಕ್ಷಣ ಸಚಿವ ತನ್ವೀರ್ ಸೇಠ್ ಈ ತಿದ್ದುಪಡಿ ವಿಧೇಯಕವನ್ನ ಮಂಡಿಸಿದರು. 

ಪರೀಕ್ಷಾ ಕೇಂದ್ರಗಳಲ್ಲೇ ಪ್ರಶ್ನೆಪತ್ರಿಕೆ ಮುದ್ರಣ, ಪ್ರಶ್ನೆಪತ್ರಿಕೆಗಳಿಗೆ ಬ್ಯಾಂಕ್ ಲಾಕರ್ ಬಳಕೆ, ಸಿಸಿಟಿವಿ ಅಳವಡಿಕೆ ಸೇರಿದಂತೆ ಹತ್ತು ಹಲವು ಭದ್ರತಾ ಕ್ರಮಗಳನ್ನ  ವಿಧೇಯಕ ಒಳಗೊಂಡಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಂಡ ಬಾಳು ಬಿಟ್ಟು ರಾಜೀನಾಮೆ ನೀಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಶೋಕ್ ವಾಗ್ದಾಳಿ

ಉಂಡ ಮನೆಗೆ ದ್ರೋಹ ಬಗೆದ ಕಿರಾತಕ: ಉದ್ಯೋಗ ನೀಡಿದ ತಾಯಿ–ಮಗನನ್ನೇ ಮುಗಿಸಿದ ಯುವಕ

ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈ ಎತ್ತಿದ್ದಕ್ಕೆ ಬೇಸರಗೊಂಡು ಸ್ವಯಂ ನಿವೃತ್ತಿ ತೆಗೆದುಕೊಂಡ ಎಸ್ಎಸ್ ಭರಮನಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿಯ ರೇಪ್ ಮಾಡಿ ಆರೋಪಿಗಳು ವಿಡಿಯೋ ಮಾಡಿದ್ದೇಕೆ

ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಹೆಸರು: ಕನ್ನಡಿಗರು ಸಿಗಲಿಲ್ವಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments