Daily Horoscope

Select Your Language

Notifications

webdunia
webdunia
webdunia
webdunia

ಫೋನ್ ಕದ್ದಾಲಿಕೆ ಬಗ್ಗೆ ಅನರ್ಹ ಶಾಸಕ ಸಿಡಿಸಿದ ಹೊಸ ಬಾಂಬ್

ಅನರ್ಹ ಶಾಸಕ

ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂಬ ಸುದ್ದಿ ಚರ್ಚೆಯಲ್ಲಿರುವಾಗಲೇ ಅನರ್ಹ ಶಾಸಕರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ.

ಫೋನ್ ಕದ್ದಾಲಿಕೆಯಲ್ಲಿ ಕೆಲವು ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಿರೋ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್, ಈ ಕುರಿತು ವಿವರವಾಗಿ ತನಿಖೆ ನಡೆಸಬೇಕಾಗಿದೆ ಎಂದು ಆಗ್ರಹ ಮಾಡಿದ್ದಾರೆ.

ನನ್ನ ಸಹಾಯಕ ಮತ್ತು ನನ್ನ ಫೋನ್ ಗಳನ್ನು ಕದ್ದಾಲಿಕೆ ಮಾಡಲಾಗಿದೆ. ಹೀಗಂತ ಮಸ್ಕಿ ಮತಕ್ಷೇತ್ರದ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಫೋನ್ ಕದ್ದಾಲಿಕೆ ಕೇಸ್ ನ್ನ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ ಅನರ್ಹ ಶಾಸಕರು ಸಭೆ ಸೇರಿ ಹೈಕೋರ್ಟ್ ಮೊರೆ ಹೋಗೋದಾಗಿ ಹೇಳಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಈ ಪಾತ್ರವೇ ಅತೀ ಇಷ್ಟವಂತೆ