Webdunia - Bharat's app for daily news and videos

Install App

ಮತಗಟ್ಟೆಗೆ ಬಂದ ನವ ದಂಪತಿ...

Webdunia
ಬುಧವಾರ, 10 ಮೇ 2023 (18:42 IST)
ಮದುವೆಯ ನಂತರ ನೇರ ಎಲೆಕ್ಷನ್ ಬೂತ್ ಗೆ ದಂಪತಿ ಬಂದು ಮತಚಲಾಯಿಸಿದ್ದಾರೆ.ಶಂಕರ ಮಠ ವಾರ್ಡ್ ನಿವಾಸಿಗರಾದ ಲಿಖಿತ್ ಮತ್ತು ಹರ್ಷಿತಾ ದಂಪತಿ ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ಓಟು ಹಾಕಿದ್ದಾರೆ.ತಾಳಿ ಶಾಸ್ತ್ರವಾದ ಬಳಿಕ ಮದುವೆ ಕಲ್ಯಾಣ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದು  ನವ ಜೋಡಿ ಮತಹಾಕಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments