ನಾಳೆ ರಸ್ತೆಗಿಳಿಯಲಿವೆ ಹೊಸವಿನ್ಯಾಸ ಪಲ್ಲಕ್ಕಿ ಬಸ್ ಗಳು

Webdunia
ಶುಕ್ರವಾರ, 6 ಅಕ್ಟೋಬರ್ 2023 (14:00 IST)
ಪ್ರಯಾಣಿಕರನ್ನ ‘ಪಲ್ಲಕ್ಕಿ’ಯಲ್ಲಿ ಹೊತ್ತು ಕೆಎಸ್ಆರ್ಟಿಸಿ ಬಸ್ ಗಳು ತಿರುಗಲಿದೆ.ನೂರು ನೂತನ ಕರ್ನಾಟಕ ಸಾರಿಗೆ ಹಾಗೂ 40 ನಾನ್ ಎಸಿ ಸ್ಲೀಪರ್ ಬಸ್ ಗಳು ರಸ್ತೆಗಿಳಿಯಲಿವೆ .ಇನ್ನೂ ಮುಂದೆ ಐರಾವತ, ರಾಜಹಂಸ, ಅಂಬಾರಿ, ಅಂತೆ ಪಲ್ಲಕ್ಕಿ ಬಸ್ಸುಗಳು ರಸ್ತೆಗಳಿವೆ .ಕೆಎಸ್ಆರ್ಟಿಸಿಯಿಂದ ಪಲ್ಲಕ್ಕಿ ಎಂಬ ಹೊಸ ಬಸ್ ಗಳು ಬಿಡುಗಡೆಗೆ ಸಿದ್ಧತೆ ನಡೆಸಿದ್ದು,KSRTCಗೆ ಹೊಸ ನಾನ್ ಎಸಿ ಸ್ಲಿಪ್ಪರ್ ಬಸ್ ಗಳ ಸೇರ್ಪಡೆಯಾಗಿದೆ.ಅಕ್ಟೊಬರ್ 7ರಂದು’ಪಲಕ್ಕಿ’ ಬಸ್ ಗಳಿಗೆ ಚಾಲನೆ ಸಿಗಲಿದೆ.40 ಹವಾ ನಿಯಂತ್ರಣ ರಹಿತ ಸ್ಲೀಪರ್ ಬಸ್ ಗಳಿಗೆ ವಿಧಾನಸೌಧ ಮುಂದೆ ಚಾಲನೆ ಸಿಗಲಿದೆ.ನಾಳೆ ವಿಧಾನಸೌದ ಮುಂಭಾಗದಲ್ಲಿ ಹೊಸ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿ ಫೈಟ್ ನಿವಾರಣೆಗೆ ಹೈಕಮಾಂಡ್ ಅಖಾಡಕ್ಕೆ: ಈಗೆಲ್ಲಿದ್ದಾರೆ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಗೆ ಪಟ್ಟ ಕಟ್ಟಲು ಕೈ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ

ಎಲ್ಲಾ ಹೈಕಮಾಂಡ್ ನಿರ್ಧರಿಸುತ್ತದೆ ಎಂದ ಮಲ್ಲಿಕಾರ್ಜುನ ಖರ್ಗೆ: ಹಾಗಿದ್ರೆ ನೀವ್ಯಾರು ಎಂದು ಪ್ರಶ್ನಿಸಿದ ಪಬ್ಲಿಕ್

Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ಮುಂದಿನ ಸುದ್ದಿ
Show comments