Webdunia - Bharat's app for daily news and videos

Install App

ಕುಡುಕರಿಗೆ ಹೊಸ ಗುಡ್ ನ್ಯೂಸ್

Webdunia
ಬುಧವಾರ, 3 ಜೂನ್ 2020 (20:46 IST)
ಮದ್ಯಪ್ರಿಯರಿಗೆ ಹೊಸ ಗುಡ್ ನ್ಯೂಸ್ ಸಿಕ್ಕಿದೆ.




ಸಿ.ಎಲ್-2, ಸಿ.ಎಲ್.-11ಸಿ ಸನ್ನದುಗಳಿಗೆ ಸನ್ನದು ವ್ಯವಹಾರದ ಅವಧಿಯನ್ನು ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆ ಬದಲಾಗಿ ಪ್ರತಿದಿನ ಬೆಳಿಗ್ಗೆ 9 ರಿಂದ ರಾತ್ರಿ 9 ಗಂಟೆಯವರೆಗೆ ತೆರೆಯಲು  ಅನುಮತಿ ನೀಡಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶರತ್  ಬಿ. ಅವರು ತಿಳಿಸಿದ್ದಾರೆ.

ಕೊರೋನಾ ವೈರಸ್ (ಕೋವಿಡ್-19) ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು  ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಕಲಬುರಗಿ ಜಿಲ್ಲೆಯಲ್ಲಿ ಮಾರಾಟವಾಗದೇ ಉಳಿದಿರುವ ಮದ್ಯ ಮತ್ತು ಬಿಯರ್‍ನ್ನು ಜೂನ್ 1ರಿಂದ 30ರವರೆಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲು ಅಲ್ಲಿಯವರೆಗೆ ಮಾತ್ರ ಷರತ್ತು ವಿಧಿಸಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

ಈ ಅನುಮತಿಯನ್ನು ನೀಡಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶರತ್  ಬಿ. ಅವರು ಆದೇಶ ಹೊರಡಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಸಿಎಲ್-4, ಸಿಎಲ್-6ಎ, ಸಿಎಲ್-7, ಸಿಎಲ್-7ಎ, ಸಿಎಲ್-9, ಸಿಎಲ್-16, ಸಿಎಲ್-17, ಸಿಎಲ್-18 ಮತ್ತು ವೈನ್ ಟಾವರಿನ್ ಸನ್ನದುಗಳನ್ನು ಮಾರಾಟವಾಗದೇ ಉಳಿದಿರುವ ಮದ್ಯ ಹಾಗೂ ಬಿಯರ್‍ನ್ನು ಮಾರಾಟ ಮಾಡಲು ಅನುಮತಿ ನೀಡಲಾಗಿದೆ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments