ಶಾಲಾ ಕಾಲೇಜುಗಳಿಗೆ ಹೊಸ ಮಾರ್ಗಸೂಚಿ

Webdunia
ಭಾನುವಾರ, 28 ನವೆಂಬರ್ 2021 (16:21 IST)
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಾಗೂ ಹೊಸ ರೂಪಾಂತರ ವೈರಸ್ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.
 
ಪ್ರಮುಖವಾಗಿ ಧಾರವಾಡ, ಬೆಂಗಳೂರು, ಮೈಸೂರು ಕ್ಲಸ್ಟರ್ ಮೇಲೆ ನಿಗಾ ವಹಿಸಬೇಕು ಎಂದು ಸೂಚಿಸಿರುವ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.ಧಾರವಾಡ, ಬೆಂಗಳೂರು, ಮೈಸೂರು ಮೂರು ಭಾಗದ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ.
 
ಕೇರಳ, ಮಹಾರಾಷ್ಟ್ರದಿಂದ ಬಂದ ವಿದ್ಯಾರ್ಥಿಗಳಿಗೆ 72 ಗಂಟೆಗಳೊಳಗಿನ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ
 
ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಎರಡು ಕೋವಿಡ್ ಟೆಸ್ಟ್. 7 ದಿನಗಳ ನಂತರ ಮತ್ತೊಮ್ಮೆ RTPCR ಟೆಸ್ಟ್
 
ಕೇರಳ ಗಡಿ ಭಾಗದವರಿಗೆ ಸ್ಕ್ರೀನಿಂಗ್ ಕಡ್ಡಾಯ
 
ಶಿಕ್ಷಣ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 2 ತಿಂಗಳು ಬ್ರೇಕ್.
 
ಕಾರ್ಯಾಗಾರ, ಸೆಮಿನಾರ್ ಮುಂದೂಡಲು ಸೂಚನೆ
 
ವಿದ್ಯಾರ್ಥಿಗಳು ಲಸಿಕೆ ಪಡೆದಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಸೂಚನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಭೀಷ್ಮ ಎಲ್‌.ಕೆ. ಅಡ್ವಾಣಿಗೆ 98ನೇ ಜನ್ಮದಿನದ ಸಂಭ್ರಮ: ಮೋದಿ ಸೇರಿ ಗಣ್ಯರ ಶುಭಾಶಯ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ವಿಐಪಿ ಟ್ರೀಟ್ಮೆಂಟ್: ಮಾಧ್ಯಮಗಳ ಪ್ರಶ್ನೆಗೆ ಸಿಎಂ ಏನು ಹೇಳಿದ್ರು

ಕೆಲವರು ಮುಳುಗುವುದಕ್ಕೆ ಪ್ರಾಕ್ಟೀಸ್ ಮಾಡ್ತಿದ್ದಾರೆ: ರಾಹುಲ್ ಗಾಂಧಿಗೆ ಮೋದಿ ಟಾಂಗ್

ರಾಷ್ಟ್ರಪತಿ ಜೊತೆ ವಿ ಸೋಮಣ್ಣ ಸೌತ್ ಆಫ್ರಿಕಾ ಪ್ರವಾಸ: ಮೋದಿಗೆ ಥ್ಯಾಂಕ್ಸ್ ಹೇಳಿದ ಸಚಿವ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments