Webdunia - Bharat's app for daily news and videos

Install App

ನಟಿ ಶ್ರುತಿ ಹರಿಹರನ್ ಗೆ ಹೊಸ ಸಂಕಷ್ಟ

Webdunia
ಗುರುವಾರ, 22 ಆಗಸ್ಟ್ 2019 (19:43 IST)
ಸ್ಯಾಂಡಲ್ ವುಡ್ ನಟಿ ಶ್ರುತಿಹರಿಹರನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮೀ ಟೂ ಆರೋಪ ಮಾಡುವ ಮೂಲಕ ಚಿತ್ರರಂಗದಲ್ಲಿ ಸಂಚಲನವನ್ನು ಸೃಷ್ಟಿ ಮಾಡಿದ್ದ ನಟಿಗೆ ಹಿನ್ನಡೆಯಾಗಿದೆ.

ನಟಿ ಶ್ರುತಿ ಹರಿಹರನ್ ತಮ್ಮ ವಿರುದ್ಧ ದಾಖಲಾಗಿರೋ ಮಾನನಷ್ಟ ಕೇಸನ್ನು ರದ್ದು ಮಾಡುವಂತೆ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.

ಆದರೆ ನಟ ಅರ್ಜುನ್ ಸರ್ಜಾ ಪರವಾಗಿ ಚಿತ್ರನಟ ಧೃವ ಸರ್ಜಾ ಸಲ್ಲಿಕೆ ಮಾಡಿರೋ ಮಾನನಷ್ಟ ಕೇಸ್ ನ್ನು ರದ್ದು ಮಾಡಲು ಕೋರ್ಟ್ ನಿರಕಾರಣೆ ಮಾಡಿದೆ.  

ತಮ್ಮ ವಿರುದ್ಧ ದಾಖಲಾಗಿರೋ ಕೇಸ್ ನ್ನ ರದ್ದು ಮಾಡುವಂತೆ ಮನವಿ ಮಾಡಿ ಸಿಟಿ ಸಿವಿಲ್ ಕೋರ್ಟಿಗೆ ನಟಿ ಅರ್ಜಿ ಸಲ್ಲಿಸಿದ್ದರು. ಆದರೆ ನಟಿ ಶ್ರುತಿ ಹರಿಹರ್ ನೆ ಹಿನ್ನಡೆಯಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments