ಸಂಪುಟಕ್ಕೆ ನೂತನ ಸಚಿವರು : ಆಯ್ಕೆ ಸೀಕ್ರೇಟ್ ಹೇಳಿದ ವಿಜಯೇಂದ್ರ

Webdunia
ಗುರುವಾರ, 29 ಜುಲೈ 2021 (09:39 IST)
ಬೆಂಗಳೂರು(ಜು.29): ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರನ್ನು ಪಕ್ಷದ ಹೈ ಕಮಾಂಡ್ ಆಯ್ಕೆ ಮಾಡಿದ್ದು ನಾನು ಸೂಪರ್ ಸಿಎಂ ಟ್ಯಾಗ್ನಿಂದ ಹೊರಬಂದಿದ್ದೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.

• ನಾನು ಸೂಪರ್ ಸಿಎಂ ಟ್ಯಾಗ್ನಿಂದ ಹೊರಬಂದಿದ್ದೇನೆ
• ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ  ಹೇಳಿಕೆ
•ಬೊಮ್ಮಾಯಿ  ಅವರು ನುರಿತ  ರಾಜಕಾರಣಿ, ಶಾಸಕರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ಬೊಮ್ಮಾಯಿ  ಅವರು ನುರಿತ  ರಾಜಕಾರಣಿ, ಶಾಸಕರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರದೇ ಅದ ಕೊಡುಗೆ  ನೀಡಿರುವುದನ್ನು ಗಮನಿಸಿದ ಹೈ ಕಮಾಂಡ್ ಸಿಎಂ ಮಾಡಿದೆ.
ಯಡಿಯೂರಪ್ಪ ನಿವಾಸ   ಕೇಂದ್ರೀಕೃತವಾಗಿರಲಿದೆ ಎಂಬುದೆಲ್ಲಾ ಸುಳ್ಳು ಅದಕ್ಕೆಲ್ಲಾ ಕಿವಿಗೊಡಬಾರದು ಎಂದು ತಿಳಿಸಿದರು.
ಬಿಜೆಪಿಗೆ ವಲಸೆ ಬಂದವರು ಯಡಿಯೂರಪ್ಪ ಬಿಜೆಪಿಯನ್ನು ನಂಬಿ ಬಂದಿದ್ದಾರೆ. ಅವರನ್ನು ಒಳ್ಳೆಯ ರೀತಿಯಲ್ಲಿ  ನಡೆಸಿಕೊಳ್ಳಲಾಗುತ್ತದೆ. ಸಂಪುಟದಲ್ಲಿ ಯುವಕರಿಗೆ  ಆದ್ಯತೆ ಸಿಗುವ ಸಾಧ್ಯತೆ ಇದೆ ಎಂದು ಹೇಳಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಡಿಕೆಶಿ ಪರ ಸ್ವಾಮೀಜಿಗಳು, ಸಿದ್ದರಾಮಯ್ಯ ಪರ ಕುರುಬರ ಸಂಘ ಹೋರಾಟದ ಎಚ್ಚರಿಕೆ

ಉಡುಪಿಯಲ್ಲಿ ಪ್ರಧಾನಿ ಮೋದಿ ಕರೆಕೊಟ್ಟ 9 ಸಂಕಲ್ಪಗಳು ಯಾವುವು ನೋಡಿ

ನಾಯಕತ್ವ ಬದಲಾವಣೆ ಕಿಚ್ಚಿನ ನಡುವೆ ಡಿಕೆಶಿಯನ್ನು ಭೇಟಿಯಾದ ಶಾಸಕರು ಇವರೇ

ಮುಂದಿನ ಸುದ್ದಿ
Show comments