Daily Horoscope
✕

ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯದ ಜನತೆಗೆ ಮತ್ತೊಂದು ಹೊಸ ಭಾಗ್ಯ!

Webdunia
ಬುಧವಾರ, 31 ಜನವರಿ 2018 (11:53 IST)
ಬಳ್ಳಾರಿ : ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ರಾಜ್ಯದ ಜನರಿಗೆ ಅನೇಕ ವಿಧವಾದ ಭಾಗ್ಯಗಳನ್ನು ನೀಡಿದ್ದು, ಈಗ ಮತ್ತೊಂದು ಹೊಸ  ಭಾಗ್ಯವನ್ನು ನೀಡುವುದಾಗಿ ತಿಳಿದು ಬಂದಿದೆ.


ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ ಅವರು ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದು, ಆ ಸಂದರ್ಭದಲ್ಲಿ ಇನ್ನು ಮುಂದೆ ಬಿಪಿ.ಎಲ್ ಕಾರ್ಡ್ ಹೊಂದಿದ ರಾಜ್ಯದ ಪ್ರತಿ ಕುಟುಂಬಗಳಿಗೆ ಸಿದ್ದರಾಮಯ್ಯ ಸರ್ಕಾರ ಕಂಬಳಿ ಭಾಗ್ಯ ನೀಡುವ ವಿಷಯವನ್ನು ತಿಳಿಸಿದ್ದಾರೆ. ಕ್ಯಾಬಿನೆಟ್ ನಲ್ಲಿ ಈ ಕುರಿತು ಚರ್ಚೆ ನಡೆಯುತ್ತಿದೆ. ಕಂಬಳಿ ತಯಾರಿಕೆಯ ಮೇಲೆ ಅವಲಂಬನೆಯಾಗಿರುವ ಕುಟುಂಬಗಳು ಸಂಕಷ್ಟದಲ್ಲಿದ್ದು, ಈ ಯೋಜನೆ ಜಾರಿಯಿಂದ ಅವರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಅಲ್ಲದೆ ಕಂಬಳಿ ಬಳಕೆ ಮಾಡುವುದರಿಂದ ಮನುಷ್ಯ ಚಳಿ, ಮಳೆ, ಗಾಳಿಯಿಂದ ರಕ್ಷಣೆ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments