ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಘೋಷಣೆ?

Webdunia
ಬುಧವಾರ, 21 ಡಿಸೆಂಬರ್ 2022 (10:52 IST)
ಕೊಪ್ಪಳ : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಡಿ.25ರಂದು ಹೊಸ ಪಕ್ಷ ಘೋಷಣೆ ಮಾಡುವ ಸಾಧ್ಯತೆ ಇದೆ.

ಈ ಬಗ್ಗೆ ಸುಳಿವು ನೀಡಿರುವ ಅವರು, ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಮುಂದಿನ ವಾರದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಡಿ.25ರಂದು ಬೆಂಗಳೂರಿನಲ್ಲಿ ಜನಾರ್ದನ ರೆಡ್ಡಿ ಸುದ್ದಿಗೋಷ್ಠಿ ಕರೆದಿದ್ದಾರೆ. ಒಂದು ವಾರದ ವಿಶ್ರಾಂತಿ ಬಳಿಕ ಮತ್ತೆ ಓಡಾಟ ಶುರು ಮಾಡಿರುವ ರೆಡ್ಡಿ, ತಮ್ಮ ಪ್ರವಾಸದ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಡಿ.18 ರಂದು ಗಂಗಾವತಿಯಲ್ಲಿ ಸುದ್ದಿಗೋಷ್ಠಿ ಕರೆಯುವುದಾಗಿ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ ತಿಳಿಸಿದ್ದು, ತೀವ್ರ ಕುತೂಹಲ ಕೆರಳಿಸಿತ್ತು. ಆದರೆ ಇದೀಗ ಸ್ವತಃ ಜನಾರ್ದನ ರೆಡ್ಡಿ ಅವರು ಡಿ.25ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದು, ಬಾರೀ ಕುತೂಹಲ ಮೂಡಿಸಿದೆ. 

ತಮ್ಮ 1 ವಾರದ ಪ್ರವಾಸದ ಭಾಗವಾಗಿ ನಾಳೆಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಗಾಲಿ ಜನಾರ್ದನ ರೆಡ್ಡಿ ಸಂಚರಿಸಲಿದ್ದಾರೆ. ಪಕ್ಷ ಘೋಷಣೆಗೂ ಮುನ್ನ ರೆಡ್ಡಿ ರಾಜ್ಯದ ಮಠ-ಮಂದಿರಗಳಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments