Daily Horoscope
✕

ರಸ್ತೆಯಲ್ಲೇ ನಾಟಿ ಮಾಡಿ ವಿನೂತನ ಪ್ರತಿಭಟನೆ

Webdunia
ಬುಧವಾರ, 25 ಜುಲೈ 2018 (17:51 IST)
ಕೆಸರು ಗದ್ದೆಯಾದ ಗ್ರಾಮದ ರಸ್ತೆ… ಹದಗೆಡುತ್ತಿರುವ ಸಂಚಾರ… ಇದರಿಂದ ರೋಸಿ ಹೋದ ಗ್ರಾಮಸ್ಥರು ರಸ್ತೆಯಲ್ಲಿಯೇ ನಾಟಿ ಮಾಡಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಹಳ್ಳಕೊಳ್ಳಗಳಿಂದ ಕೂಡಿದ ಗ್ರಾಮದ ರಸ್ತೆಯಿಂದ ರೋಸಿಹೋದ ಗ್ರಾಮಸ್ಥರಿಂದ ರಸ್ತೆಯಲ್ಲೇ ನಾಟಿ ಮಾಡಿ ವಿನೂತನ ಪ್ರತಿಭಟನೆ ನಡೆದಿದೆ. ರಸ್ತೆ ಮಧ್ಯದಲ್ಲೇ ಶಾಮಿಯಾನ ಹಾಕಿ ಅಡುಗೆ ತಯಾರಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ನಾಗನಹಳ್ಳಿಯ ಹೆಗ್ಗಡಪುರದ ರಸ್ತೆಯಲ್ಲಿ ಈ ಘಟನೆ ನಡೆದಿದೆ.  

ರಸ್ತೆ ಹಾಳಾಗಿ ಗುಂಡಿ ಬಿದ್ದಿರು ಲೆಕ್ಕಿಸದ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ವಿರುದ್ಧ ಅಲ್ಲಿನ ಜನ ಗರಂ ಆದರು. ರಸ್ತೆಯೇ ಕೆರೆಯಂತಾಗಿ ಕೆಸರು ತುಂಬಿ ಹೋಗಿತ್ತು. ಕಳೆದ 25 ವರ್ಷಗಳಿಂದಲೂ ಇದೇ ರೀತಿ ಇದ್ದ ರಸ್ತೆ ಅವಸ್ಥೆಯಿಂದ ರೊಚ್ಚಿಗೆದ್ದ ಜನರು  ರಸ್ತೆಯಲ್ಲಿ ನಾಟಿ ಮಾಡಿದರು, ಅಲ್ಲದೇ ರಸ್ತೆ ಮಧ್ಯೆ ಪೆಂಡಾಲ್ ಹಾಕಿ ಧಿಕ್ಕಾರವನ್ನು ಗ್ರಾಮಸ್ಥರು ಕೂಗಿದ್ದಾರೆ. ರಸ್ತೆ ದುರಸ್ತಿಗೊಳಿಸುವಂತೆ ವಿನೂತನವಾಗಿ ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments