Webdunia - Bharat's app for daily news and videos

Install App

ಬೆಂಗಳೂರಿನ ಮೂವರಲ್ಲಿ ಹೊಸ ಪ್ರಭೇದದ ಕೊರೊನಾ ಪತ್ತೆ

Webdunia
ಮಂಗಳವಾರ, 29 ಡಿಸೆಂಬರ್ 2020 (11:23 IST)
ಬೆಂಗಳೂರು : ಮತ್ತೆ ರಾಜ್ಯ ರಾಜಧಾನಿ ಕೊರೊನಾ ಹಾವಳಿ ಶುರುವಾಗಿದ್ದು, ಬೆಂಗಳೂರಿನ ಮೂವರಲ್ಲಿ ಹೊಸ ಪ್ರಭೇದದ ಕೊರೊನಾ ಪತ್ತೆಯಾಗಿದೆ.

ಡಿಸೆಂಬರ್ 19ರಂದು ತಾಯಿ, ಮಗಳು ಸೇರಿ ಮೂವರು ಬ್ರಿಟಿಷ್ ಏರ್ ಲೈನ್ಸ್ ನಲ್ಲಿ ಬೆಂಗಳೂರಿಗೆ ಬಂದಿದ್ದರು. ಭಾರತಕ್ಕೆ ಬರುವ ವೇಳೆ ಕೊವಿಡ್ ಟೆಸ್ಟ್ ಮಾಡಿಸಿರಲಿಲ್ಲ. ಬಳಿಕ ತಾಯಿ, ಮಗಳಿಗೆ ಕೊರೊನಾ ಸೋಂಕು ತಗುಲಿದ್ದ ಹಿನ್ನಲೆಯಲ್ಲಿ ಬಿಬಿಎಂಪಿ ಕೊವಿಡ್ ಟೆಸ್ಟ್ ಮಾಡಿಸಿದೆ. ಇಬ್ಬರ ಕೊವಿಡ್ ಮಾದರಿ ಜೆನೆಟಿಕ್ ಟೆಸ್ಟ್ ಗೆ ರವಾನೆ ಮಾಡಲಾಗಿದೆ. ಸಂಜೆಯ ವೇಳೆ ಮಾದರಿ ವರದಿ ಬರಲಿದೆ ಎನ್ನಲಾಗಿದೆ. ಸದ್ಯ ತಾಯಿ, ಮಗಳು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments