Webdunia - Bharat's app for daily news and videos

Install App

ಈಶ್ವರಪ್ಪ ಪಿಎ ಕಿಡ್ನಾಪ್‌ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಅಶ್ಲೀಲ ವಿಡಿಯೋಗಾಗಿ ಅಪಹರಣ ಸಂಚು

Webdunia
ಶನಿವಾರ, 23 ಸೆಪ್ಟಂಬರ್ 2017 (15:24 IST)
ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ವಿನಯ್ ಬಳಿಯಿರುವ ಅಶ್ಲೀಲ ವಿಡಿಯೋ ಪಡೆಯಲು ಅಪಹರಣ ಸಂಚು ರೂಪಿಸಲಾಗಿತ್ತು ಎನ್ನುವ ಮಾಹಿತಿ ಮಾಧ್ಯಮಗಳಿಂದ ಬಹಿರಂಗವಾಗಿದೆ.
ಈಶ್ವರಪ್ಪ ಪಿಎ ವಿನಯ್ ಬಳಿಯಿದ್ದ ಮಾಡೆಲ್‌ ಒಬ್ಬಳ ಅಶ್ಲೀಲ ವಿಡಿಯೋ ಪಡೆಯಲು ಯಡಿಯೂರಪ್ಪ ಆಪ್ತ ಸಂತೋಷ್ ಪ್ರಯತ್ನಿಸುತ್ತಿದ್ದ. ಆದರೆ, ಪ್ರಯತ್ನಗಳು ವಿಫಲವಾಗಿದ್ದರಿಂದ ಅಪಹರಣಕ್ಕೆ ಸಂಚು ರೂಪಿಸಿರುವುದು ಬೆಳಕಿಗೆ ಬಂದಿದೆ.
 
ವಿಡಿಯೋ ಕ್ಲಿಪ್ ಕುರಿತಂತೆ ಮಾತನಾಡುವುದಿದೆ ಎಂದು ಸಂತೋಷ್, ಈಶ್ವರಪ್ಪ ಪಿಎ ವಿನಯ್‌ಗೆ ಅಶೋಕಾ ಹೋಟೆಲ್‌ಗೆ ಬರುವಂತೆ ಕೋರಿದ್ದ. ಆದರೆ ವಿನಯ್, ಅಶೋಕ್ ಹೋಟಲ್‌ಗೆ ಬರಲು ನಿರಾಕರಿಸಿದ್ದ. ಇದರಿಂದಾಗಿ ವಿನಯ್‌ನನ್ನು ಅಪಹರಿಸಲು ಸಂತೋಷ್ ಸಂಚು ರೂಪಿಸಿದ್ದ ಎನ್ನಲಾಗಿದೆ.
 
ಸಂತೋಷ್‌ ಮತ್ತು ಮಾಡೆಲ್ ನಡುವಿನ ಸಂಬಂಧದ ಬಗ್ಗೆ ಆಘಾತಕಾರಿ ಅಂಶಗಳನ್ನು ಬಹಿರಂಗಗೊಳಿಸುವ ವಿಡಿಯೋವನ್ನು ಶತಾಯ ಗತಾಯ ಪಡೆಯಲು ಆರೋಪಿಗಳು ಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಇದೀಗ ಪ್ರಕರಣ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿಕೆ ಪಡೆಯುವಂತಹ ಹಂತಕ್ಕೆ ಬಂದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ತೀವ್ರ ಕುತೂಹಲ ಕೆರಳಿಸಿದೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ