Select Your Language

Notifications

webdunia
webdunia
webdunia
webdunia

ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸ ಗ್ರಾಮಗಳು

Bbmp
ಬಿಬಿಎಂಪಿ ವ್ಯಾಪ್ತಿಗೆ ಐದು ಗ್ರಾಮಗಳು ಸೇರ್ಪಡೆಗೊಳ್ಳಲಿವೆ ಎಂದು ಹೇಳಲಾಗಿದೆ. ಬೆಂಗಳೂರಿಗೆ ಹೊಂದಿಕೊಂಡಿರುವ ಗ್ರಾಮಗಳಿಗೆ ಹೊಸ ರೂಪ ನೀಡಲಾಗುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಮೂಲಕ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾರ್ಮಿಕರ ಉಚಿತ ಬಸ್ ಪಾಸ್ ವಿಸ್ತರಣೆ