ನ್ಯೂ ಇಯರ್ ಸೆಲೆಬ್ರೆಷನ್ ಗೆ ಬ್ರೇಕ್

Webdunia
ಶನಿವಾರ, 25 ಡಿಸೆಂಬರ್ 2021 (02:17 IST)
ಸಾರ್ವಜನಿಕವಾಗಿ ಹೊಸ ವರ್ಷಾಚರಣೆಗೆ ಅವಕಾಶ ಇಲ್ಲ. ಈಗಾಗಲೇ ಸರ್ಕಾರದ ಮುಖ್ಯಕಾರ್ಯದರ್ಶಿಯವರು ಈಗಾಗಲೇ ಗೈಡ್‌ಲೈನ್ ನೀಡಿದ್ದಾರೆ. ಇದೇ ಗೈಡ್‌ಲೈನ್ ಪ್ರಕಾರವೇ ಎಲ್ಲ ನಡೆಯಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಬ್ ರೆಸ್ಟೋರೆಂಟ್‌ಗಳಲ್ಲಿ ಶೇಕಡಾ 50ರಷ್ಟು ಅವಕಾಶ ಇರಲಿದೆ. ಯಾವುದೇ ವಿಶೇಷ ಕಾರ್ಯಕ್ರಮಗಳು ಆಯೋಜನೆ ಮಾಡುವಂತಿಲ್ಲ. ಕಳೆದ ವರ್ಷದಂತೆ ಈ ಬಾರಿಯೂ ಪೊಲೀಸ್ ಇಲಾಖೆ ಕಾರ್ಯ ನಿರ್ವಹಿಸಲಿದೆ. ಅನಾವಶ್ಯಕ ಓಡಾಟ ಸುತ್ತಾಟಕ್ಕೆ ನಗರದಲ್ಲಿ ಅವಕಾಶ ಇರೋದಿಲ್ಲ ಎಂದಿದ್ದಾರೆ.
 
ಡಿಸೆಂಬರ್ 31ರ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಕಮಲ್ ಪಂತ್, ಇದುವರೆಗೂ ಯಾರೂ ಕೂಡ ಬಂದ್ ಮಾಡುವ ಬಗ್ಗೆ ಅನುಮತಿ ಕೇಳಿಲ್ಲ. ಅನುಮತಿ ಕೇಳಿದ್ರೆ ಆ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಕಾನೂನು ರೀತಿ ಯಾವ ಕ್ರಮ ತೆಗೆದುಕೊಳ್ಳಬೇಕೋ ಅದನ್ನ ಬೆಂಗಳೂರು ಪೊಲೀಸರು ತೆಗೆದುಕೊಳ್ತಾರೆ. ಎಂದು ಕಮಲ್ ಮಫತ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ಮುಂದಿನ ಸುದ್ದಿ
Show comments