Daily Horoscope
✕

ಸುಸೂತ್ರವಾಗಿ ನಡೆದ ಹೊಸವರ್ಷದ ಸಂಭ್ರಮಾಚರಣೆ– ರೆಡ್ಡಿ

Webdunia
ಸೋಮವಾರ, 1 ಜನವರಿ 2018 (18:45 IST)
ಹೊಸ ವರ್ಷದ ಆಚರಣೆ ಸುಸೂತ್ರವಾಗಿ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಗೃಹ ಸಚಿವ  ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
 
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಎಲ್ಲ ಕಡೆಯೂ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯುವಕ-ಯುವತಿಯರು ಸೇರಿದಂತೆ ಒಂದು ಲಕ್ಷಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು. ಆದರೆ, ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ ಎಂದಿದ್ದಾರೆ.

ಬಿಜೆಪಿಯವರು ಚುನಾವಣೆಗಾಗಿ ಹಿಂದು ಧರ್ಮ ರಾಜಕಾರಣ ಮಾಡುತ್ತಾರೆ ಎಂದು ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತದೆ. ಜನರು ನಮ್ಮ ಪರವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಶೋಭಾ ಕರಂದ್ಲಾಜೆ ಬಂಧಿಸುವಂತೆ ಸವಾಲು ಹಾಕಿದ್ದಾರೆ. ಆದರೆ, ನಾನು, ಸಿದ್ದರಾಮಯ್ಯನವರು ಶೋಭಾ ಅವರನ್ನು ಬಂಧಿಸಲು ಆಗುತ್ತದೆಯೇ, ಕಾನೂನು ತನ್ನ ಕೆಲಸ ಮಾಡುತ್ತದೆ ಎಂದು ಉತ್ತರಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments