ಬಸ್ ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆ

Webdunia
ಬುಧವಾರ, 27 ಏಪ್ರಿಲ್ 2022 (20:56 IST)
ಚಾಮರಾಜನಗರದ  ಹನೂರು ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಬ್ಯಾಗ್ ಒಂದರಲ್ಲಿ ಒಂದು ವಾರದ ಗಂಡು ಮಗು ಪತ್ತೆಯಾಗಿದೆ..ನಿನ್ನೆ ಸಂಜೆ ವೇಳೆ ಬಸ್ ನಿಲ್ದಾಣದ ಕುರ್ಚಿಗಳ ಮೇಲೆ ಬ್ಯಾಗ್ ಇರುವುದನ್ನು ಸಾರ್ವಜನಿಕರು ಗಮನಿಸಿದ್ದಾರೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಬಂದಿದ್ದಾರೆ. ನಂತರ ಪೊಲೀಸರು ಬ್ಯಾಗ್‍ನ್ನು ತೆರೆದು ಪರಿಶೀಲಿಸಿದಾಗ ಗಂಡು ಮಗು ಪತ್ತೆಯಾಗಿದೆ.ಗಂಡು ಮಗು ಪತ್ತೆಯಾಗಿರುವ ಸುದ್ದಿ ಪಟ್ಟಣದಾದ್ಯಂತ ತಿಳಿಯುತ್ತಿದ್ದಂತೆ ಸಾರ್ವಜನಿಕರು ತಂಡೋಪತಂಡವಾಗಿ ಠಾಣೆಗೆ ಆಗಮಿಸಿ ಮಗುವನ್ನು ಪಡೆಯಲು ಮುಗಿಬಿದ್ದರು. ಇತ್ತ ಪೊಲೀಸರು ಮಗುವಿನ ವಾರಸುದಾರರನ್ನು ಪತ್ತೆ ಮಾಡುವ ನಿಟ್ಟಿನಲ್ಲಿ ಬಸ್ ನಿಲ್ದಾಣದ ಸುತ್ತಮುತ್ತಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲು ಮುಂದಾಗಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಗಲಭೆ ಪ್ರಕರಣ, ಎಚ್‌ಡಿಕೆ ಆರೋಪಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಶಾಲಾ ಕಾಲೇಜು ಬೆನ್ನಲ್ಲೇ ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್‌ ಬೆದರಿಕೆ ಮೇಲ್

ದೀರ್ಘಕಾಲದ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ನೀಡಿದ ಕೊಡುಗೆಯೇನು: ಬಿವೈ ವಿಜಯೇಂದ್ರ

ಬಳ್ಳಾರಿ ಶೂಟೌಟ್‌ನಲ್ಲಿ ಹತ್ಯೆಯಾದ ಕಾರ್ಯಕರ್ತನಿಗೆ ಪರಿಹಾರ ನೀಡಿ ಸಂಕಷ್ಟಕ್ಕೊಳಗಾದ ಜಮೀರ್, ಏನಿದು

ಗೋರಖ್‌ಪುರದಿಂದ ಮುಂಬೈಗ್ ಹೋಗುತ್ತಿದ್ದ ಕಾಶಿ ಎಕ್ಸ್‌ಪ್ರೆಸ್‌ ರೈಲಿಗೆ ಬಾಂಬ್ ಬೆದರಿಕೆ, ಮುಂದೇನಾಯ್ತು ಗೊತ್ತಾ

ಮುಂದಿನ ಸುದ್ದಿ
Show comments