Webdunia - Bharat's app for daily news and videos

Install App

ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯ ಪ್ರಮಾಣ ವಚನ ಸ್ವೀಕಾರ

Webdunia
ಸೋಮವಾರ, 3 ಜುಲೈ 2023 (14:00 IST)
ವಿಧಾನ ಪರಿಷತ್ ಸಮ್ಮೇಳನ ಸಭಾಂಗಣದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತ್ತಿದ್ದು,ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು, ಬೋಸರಾಜು ರಿಂದ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯುತ್ತಿದೆ.ಸಚಿವ ಶರಣಪ್ರಕಾಶ್ ಪಾಟೀಲ್, ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಎಚ್.ಕೆ‌ ಪಾಟೀಲ್, ಭಾಗಿಯಗಿದ್ದಾರೆ.ಶಾಸಕರಾದ ಕೋನರೆಡ್ಡಿ, ಅಲ್ಲಮಪ್ರಭು ಪಾಟೀಲ್, ಹಂಪಯ್ಯ ನಾಯ್ಕ್, ಅಲ್ಲಮಪ್ರಭು ಪಾಟೀಲ್ ಭಾಗಿಯಾಗಿದ್ದು, ಅರವಿಂದ ಅರಳಿ ಸೇರಿದಂತೆ ವಿಧಾನ ಪರಿಷತ್ ಸದಸ್ಯರು ಭಾಗಿಯಾಗಿದ್ದಾರೆ.
 
ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಭಾಗಿಯಗಿದ್ದು,ಮೊದಲಿಗೆ ಜಗದೀಶ್ ಶೆಟ್ಟರ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.ನಂತರ ಭಗವಂತನ ಹೆಸರಿನಲ್ಲಿ ಜಗದೀಶ್ ಶೆಟ್ಟರ್ ಪ್ರಮಾಣ ವಚನ ಸ್ವೀಕರಿಸಿದಾರೆ.ಮೂರನೇಯವರಾಗಿ ತಿಪ್ಪಣ್ಣಪ್ಪ ಕಮಕನೂರು ಅವರಿಂದ ಪ್ರಮಾಣ ವಚನ ಸ್ವೀಕಾರ ನಡೆದಿದೆ.ಕುಲದೇವತೆ ಮಾತಾ ಮಾಣಿಕೇಶ್ವರಿ ಹೆಸರಿನಲ್ಲಿ ಪ್ರಮಾಣ ವಚನವನ್ನ ತಿಪ್ಪಣ್ಣಪ್ಪ ಕಮಕನೂರು ಸ್ವೀಕರಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರ್ಮಿಕರ ಒತ್ತಡಕ್ಕೆ ಮಣಿದು 12 ಗಂಟೆ ಕೆಲಸದ ಬಗ್ಗೆ ಮಹತ್ವದ ನಿರ್ಧಾರ ಮಾಡಿದ ಸರ್ಕಾರ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments