Webdunia - Bharat's app for daily news and videos

Install App

ಇಷ್ಟವಿಲ್ಲದ ಮದುವೆ ಮಾಡಿದ್ದಕ್ಕೆ ನವವಿವಾಹಿತೆ ಆತ್ಮಹತ್ಯೆ

Webdunia
ಮಂಗಳವಾರ, 6 ಸೆಪ್ಟಂಬರ್ 2022 (09:40 IST)
ಮಂಗಳೂರು: ಇಷ್ಟವಿಲ್ಲದ ಮದುವೆ ಮಾಡಿಸಿದ್ದಕ್ಕೆ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

24 ವರ್ಷದ ರಶ್ಮಿ ಎಂಬಾಕೆಗೆ ದುಬೈಯಲ್ಲಿ ಇಂಜಿನಿಯರ್ ವೃತ್ತಿಯಲ್ಲಿರುವ ಸಂದೀಪ್ ಎಂಬಾತನೊಂದಿಗೆ 15 ದಿನಗಳ ಹಿಂದೆ ಮದುವೆಯಾಗಿತ್ತು.

ಆದರೆ ಈ ಮದುವೆ ರಶ್ಮಿಗೆ ಇಷ್ಟವಿರಲಿಲ್ಲವೆನ್ನಲಾಗಿದೆ. ಇದೀಗ ಅಕ್ಕನ ಮನೆಗೆ ಬಂದಿದ್ದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments