Webdunia - Bharat's app for daily news and videos

Install App

ಮೊಬೈಲ್ ಸ್ಪೋಟಕ್ಕೆ ನವವಿವಾಹಿತೆ ಬಲಿ

Webdunia
ಸೋಮವಾರ, 18 ಫೆಬ್ರವರಿ 2019 (14:55 IST)
ಮನೆಯಲ್ಲಿದ್ದ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಬೆಂಕಿ ತಗುಲಿ ನವವಿವಾಹಿತ ಮಹಿಳೆ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಮಾಬುಕಳ ಎಂಬಲ್ಲಿ ಈ ಘಟನೆ ಸಂಭವಿಸಿದೆ. ಅಶ್ವಿನಿ ಕುಂದರ್ (26) ಮೃತ ದುರ್ದೈವಿ. ಉಡುಪಿ ಮೂಲದ ಯುವಕನೊಂದಿಗೆ ಕಳೆದ ಎರಡು ತಿಂಗಳ ಹಿಂದಷ್ಟೆ ವಿವಾಹವಾಗಿದ್ದ ಅಶ್ವಿನಿ ಪಡುಕೆರೆ ಕಾಲೇಜಿನಲ್ಲಿ ಪ್ರಾಧ್ಯಾಪಕಿಯಾಗಿದ್ದರು. ವಿವಾಹದ ಬಳಿಕ ಪತಿಯ ಮನೆಯಲ್ಲಿದ್ದ ಯುವತಿ, ಮಾಬುಕಳದ ತಾಯಿ ಮನೆ ಬಳಿ ನಡೆಯಲಿದ್ದ ದೈವಸ್ಥಾನದ ಜಾತ್ರೆ ಹಿನ್ನೆಲೆಯಲ್ಲಿ ಮನೆಗೆ ಆಗಮಿಸಿದ್ದರು. 

ರಾತ್ರಿ ವೇಳೆ ಮನೆ ಹೊರಭಾಗದಲ್ಲಿ ಮೊಬೈಲ್ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಬೆಂಕಿ ಅವಘಡ ಸಂಭವಿಸಿದ್ದು ಸಮೀಪದ ಹುಲ್ಲು ಶೇಖರಿಸಿಟ್ಟ ರಾಶಿಗೂ ಬೆಂಕಿ ತಗುಲಿದೆ.

ಮೇಲ್ನೋಟಕ್ಕೆ ಮೊಬೈಲ್ ಸ್ಫೋಟವಾಗಿ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದ್ದು ಗಂಭೀರ ಗಾಯಗೊಂಡ ಅಶ್ವಿನಿ ಅವರನ್ನು ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು.

ಚಿಕಿತ್ಸೆ ಪಡೆಯುತ್ತಿದ್ದ ಅವರು ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕೋಟ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಭಾರತದ ರಾಷ್ಟ್ರಧ್ವಜವನ್ನು ಕಾಲಲ್ಲಿ ಹಾಕಿ ತುಳಿದ ಖಲಿಸ್ತಾನಿ ಪುಂಡರು: ನೋಡಿದ್ರೆ ರಕ್ತ ಕುದಿಯುತ್ತೆ Video

ರಸ್ತೆ ಬದಿ ಕಾರು ಡೋರ್ ತೆಗೆಯುವಾಗ ಎಚ್ಚರವಿರಬೇಕೆಂಬುದು ಇದೇ ಕಾರಣಕ್ಕೆ: ಓರ್ವ ವ್ಯಕ್ತಿಯ ಜೀವವೇ ಹೋಯ್ತು Video

ಮುಂದಿನ ಸುದ್ದಿ
Show comments