Select Your Language

Notifications

webdunia
webdunia
webdunia
webdunia

ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ- ಆಂಜನೇಯ

ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ- ಆಂಜನೇಯ
ಬಾಗಲಕೋಟೆ , ಗುರುವಾರ, 11 ಜನವರಿ 2018 (10:15 IST)

ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಬ್ಬರೂ ಬಂದರೂ, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆಗಲಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.

ಏನೇ ಪ್ರಚೋದನೆ ನೀಡಿದರೂ, ಜನರನ್ನು ಕೆರಳಿಸಲು ವಾಮ ಮಾರ್ಗ ಅನಸರಿಸಿದರೂ ಜನರು ಕಾಂಗ್ರೆಸ್ ಪರವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಸದಾಶಿವ ಆಯೋಗದ ವರದಿ ಜಾರಿ ಸಂಬಂಧ ಚರ್ಚಿಸಲು ಜನವರಿ 14ರಂದು ಸಭೆ ಕರೆಯಲಾಗಿದ್ದು, ಚರ್ಚಿಸಿದ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ಸರ್ಕಾರದ ಜನರ ಕಾರ್ಯಕ್ರಮಗಳೇ ಮುಂದಿನ ಚುನಾವಣೆಯಲ್ಲಿ ಕೈ ಹಿಡಿಯಲಿವೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ವರ್ಷವೆಂದು ಅತ್ಯಾಚಾರ ಎಸಗಿದ ಬಿಜೆಪಿ ಕಾರ್ಯಕರ್ತ