ಮುಂದಿನ ಬಾರಿಯು ನಾನೇ ದಸರಾಗೆ ಚಾಲನೆ ನೀಡ್ತೇನೆ: ಸಿಎಂ

Webdunia
ಶನಿವಾರ, 30 ಸೆಪ್ಟಂಬರ್ 2017 (15:17 IST)
ಮೈಸೂರು: ಅರಮನೆಯ ಬಲರಾಮ ದ್ವಾರದ ಬಳಿ ಶುಭ ಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸಿದರು. ಈ ಮೂಲಕ ವೈಭವದ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.

ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ, ಈ ಬಾರಿ ಉತ್ತಮ ಮಳೆಯಾಗಿದೆ. ಕೆರೆಗಳು ತುಂಬಿದ್ದು, ಜಲಾಶಯಗಳು ಭರ್ತಿಯಾಗಿವೆ. ಸದ್ಯಕ್ಕೆ ರಾಜ್ಯದಲ್ಲಿ ನೀರಿನ ಸಮಸ್ಯೆ ಇಲ್ಲ. ನಾವು ಈಗಾಗಲೇ ಉತ್ತಮ ಆಡಳಿತ ನೀಡಿದ್ದೇವೆ. ಮುಂದಿನ ವರ್ಷವೂ ನಾನೇ ದಸರಾಗೆ ಚಾಲನೆ ನೀಡ್ತಿನಿ. ಇದರಲ್ಲಿ ಯಾವುದೇ ಅನುಮಾನ ಬೇಡ
ಎಂದರು.

ನನ್ನ ನಾಯಕತ್ವದಲ್ಲೇ ಚುನಾವಣೆ ನಡೆಯಲಿದ್ದು, ನಾವೇ ಅಧಿಕಾರಕ್ಕೆ ಬರುತ್ತೇನೆ. ಮೈಸೂರಿನಲ್ಲಿ ಇರುವುದು ನಾನೇ. ನಾನೇ ಮುಂದಿನ ‌ಬಾರಿಯೂ ಪೂಜೆ ಮಾಡುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಮುಂದಿನ ಸುದ್ದಿ
Show comments