ದಾವೂದ್ ಆಪ್ತರ ಮೇಲೆ NIA ದಾಳಿ..!

Webdunia
ಸೋಮವಾರ, 9 ಮೇ 2022 (20:28 IST)
ಮುಂಬೈನಲ್ಲಿರುವ ದಾವೂದ್‌ಗೆ ಸಂಬಂಧಿಸಿದ ಹಲವಾರು ಸಹಚರರ ನಿವೇಶನಗಳ ಮೇಲೆ NIA ದಾಳಿ ನಡೆಸಿದೆ. ಇಂದು ಮುಂಬೈನ 20 ಸ್ಥಳಗಳಲ್ಲಿ NIA ರೇಡ್ ನಡೆಸಲಾಯ್ತು. ಈ 20 ಸ್ಥಳಗಳು ದಾವೂದ್‌ನ ಶಾರ್ಪ್ ಶೂಟರ್‌ಗಳು, ಸ್ಮಗ್ಲರ್‌ಗಳು, ಡಿ-ಕಂಪನಿಯ ರಿಯಲ್ ಎಸ್ಟೇಟ್ ಮ್ಯಾನೇಜರ್‌ಗೆ ಸಂಬಂಧಿಸಿವೆ. ಇದಲ್ಲದೇ ಹಲವು ಹವಾಲಾ ಆಪರೇಟರ್‌ಗಳ ಮೇಲೂ ದಾಳಿ ನಡೆದಿದೆ. ಮುಂಬೈನ ನಾಗ್ಪಾಡಾ, ಗೋರೆಗಾಂವ್, ಬೋರಿವಲಿ, ಸಾಂತಾಕ್ರೂಜ್, ಮುಂಬ್ರಾ, ಭೇಂಡಿ ಬಜಾರ್‌ಗಳಲ್ಲಿ ದಾಳಿ ಈಗಾಗಲೇ  ನಡೆದಿದೆ.. ಮಾಹಿತಿಯ ಪ್ರಕಾರ, ಗೃಹ ಸಚಿವಾಲಯದ ಆದೇಶದ ಮೇರೆಗೆ, ದಾವೂದ್ ಇಬ್ರಾಹಿಂ, ಡಿ ಕಂಪನಿ ವಿರುದ್ಧ NIA ಪ್ರಕರಣ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮಾದಕ ವ್ಯಸನದ ಜಾಗೃತಿಗಾಗಿ ಬೆಂಗಳೂರಿನಲ್ಲಿ ವಿಶೇಷ ರ್ಯಾಲಿ‌, ಇಲ್ಲಿದೆ ಮಾಹಿತಿ

ಮದುವೆ ದಿನ ತಮಾಷೆ ನೆಪದಲ್ಲಿ ವಧು, ವರನಿಗೆ ಇದೆಂಥಾ ಗತಿ: Viral video

ಯುಪಿ ಯೋಗಿ ಆದಿತ್ಯನಾಥ್‌ಗೆ ಪ್ರಾಣಿಗಳೆಂದರೆ ಎಷ್ಟು ಪ್ರೀತಿ, ಈ ಫೋಟೋನೇ ಸಾಕ್ಷಿ

ಮುಂದಿನ ಸುದ್ದಿ
Show comments