ಹೆಚ್.ಡಿ.ಕುಮಾರಸ್ವಾಮಿಗೆ ಶುಕ್ರದೆಸೆ: ಏನು? ಎತ್ತ?

Webdunia
ಸೋಮವಾರ, 22 ಜುಲೈ 2019 (15:42 IST)
ಮೈತ್ರಿ ಪಕ್ಷಗಳಿಗೆ ಶಾಸಕರು ಕೈ ಕೊಟ್ಟು ರಾಜೀನಾಮೆ ನೀಡಿದ್ದು, ಈ ನಡುವೆ ವಿಶ್ವಾಸ ಮತ ಕುರಿತು ಕಲಾಪದಲ್ಲಿ ಚರ್ಚೆ ಆಗುತ್ತಿದೆ. ಈ ನಡುವೆ ಹೆಚ್.ಡಿ.ಕುಮಾರಸ್ವಾಮಿಗೆ ಶುಕ್ರದೆಸೆ ಆರಂಭವಾಗಲಿದೆ ಎನ್ನೋ ಮಾತುಗಳು ಹರಿದಾಡಲಾರಂಭಿಸಿವೆ.

ವಿಶ್ವಾಸಮತ ಯಾಚನೆಯ ಮೇಲೆ ನಡೆಯುತ್ತಿರೋ ಚರ್ಚೆಯನ್ನು ಸದನದಲ್ಲಿ ಹೇಗಾದರೂ ಮಾಡಿ ಜುಲೈ 24ರವರೆಗೆ ಮುಂದುವರಿಯುವಂತೆ ನೋಡಿಕೊಳ್ಳಬೇಕು.

ಆ ದಿನದಿಂದ ಕುಮಾರಸ್ವಾಮಿಯವರ ಅದೃಷ್ಟ ಬದಲಾಗುತ್ತೆ ಅಂತ ಜ್ಯೋತಿಷಿಗಳು ಹೇಳಿದ್ದಾರೆ ಅಂತ ಸುದ್ದಿ ಹರಿದಾಡಲಾರಂಭಿಸಿದೆ.

ಅತೃಪ್ತ ಶಾಸಕರ ಮನವೊಲಿಕೆಗೆ ಮುಂದಾಗುವುದು  ಮತ್ತೊಂದೆಡೆ ಸುಪ್ರೀಂ ಕೋರ್ಟ್ ತೀರ್ಪನ್ನು ನೋಡುವುದು ಈ ನಡುವೆಯೇ ಚರ್ಚೆ ಮಾಡುತ್ತಲೇ ವಿಶ್ವಾಸಮತದ ಸಮಯವನ್ನು ಮುಂದೂಡಬೇಕು ಎನ್ನುವ ಲೆಕ್ಕಾಚಾರ ಕೂಡ ನಡೆಯುತ್ತಿದೆ ಎನ್ನಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಪಿತೃವಿಯೋಗ: ಬೀದರ್‌ನ ಧೀಮಂತ ರಾಜಕಾರಣಿ ಭೀಮಣ್ಣ ಖಂಡ್ರೆ ಇನ್ನಿಲ್ಲ

Nipah Virus: ತಿಳಿದುಕೊಳ್ಳಲೇ ಬೇಕಾದ ಅಂಶಗಳು ಇಲ್ಲಿದೆ

ರಾಷ್ಟ್ರೀಯ ಪ್ಯಾರಾಲಿಂಪಿಕ್ ಪವರ್‌ಲಿಫ್ಟಿಂಗ್: ಪುಷ್ಕರ್ ಸಿಂಗ್ ಧಾಮಿ ಚಾಲನೆ

ಲಕ್ಕುಂಡಿ ನಿಧಿ ಪ್ರಕರಣ: ಗದಗದಲ್ಲಿ ಮಹತ್ವದ ಬೆಳವಣಿಗೆ

ಪೊಂಗಲ್ ಹಬ್ಬದ ಸಂಭ್ರಮದಲ್ಲಿ ಬೆಂಗಳೂರು ಟು ಕೊಟ್ಟಾಯಂ ವಿಶೇಷ ರೈಲು

ಮುಂದಿನ ಸುದ್ದಿ
Show comments