ನಿಧಿ ಆಸೆಗಾಗಿ ರೈತನ ಬಲಿ

Webdunia
ಸೋಮವಾರ, 3 ಅಕ್ಟೋಬರ್ 2022 (19:14 IST)
ನಿಧಿ ಆಸೆಗಾಗಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ.
ರೈತ ಲಕ್ಷ್ಮಣನ್ (52) ಕೊಲೆಯಾದ ವ್ಯಕ್ತಿ. ಇವರು ತೆಂಕಣಿಕೋಟೈ ತಾಲೂಕಿನ ಕೆಳಮಂಗಲ ಸಮೀಪದ ಪುದೂರು ಗ್ರಾಮದವರು. ನಾಲ್ಕು ವರ್ಷಗಳ ಹಿಂದೆ ಅವರ ಪತ್ನಿ ಲಕ್ಷ್ಮಿ ಮೃತಪಟ್ಟಿದ್ದರು. ಇವರಿಗೆ ನಾಗರಾಜ್, ಶಿವಕುಮಾರ್ ಮತ್ತು ಠಾಣಲಕ್ಷ್ಮಿ ಎಂಬ ಮೂವರು ಮಕ್ಕಳಿದ್ದಾರೆ.
 
ಲಕ್ಷ್ಮಣನ್​​ ಮನೆಯ ಸಮೀಪದ ಅಡಿಕೆ ತೋಟದಲ್ಲಿ ಅವರ ಶವ ನಿಗೂಢವಾಗಿ ಪತ್ತೆಯಾಗಿತ್ತು. ಆ ಸ್ಥಳದಲ್ಲಿ ವೀಳ್ಯದೆಲೆ, ನಿಂಬೆಹಣ್ಣು, ಅರಿಶಿನ, ಕುಂಕುಮ, ಕೋಳಿ, ಗುದ್ದಲಿ ಸೇರಿದಂತೆ ಪೂಜಾ ಸಾಮಗ್ರಿಗಳಿದ್ದವು. ಈ ಕುರಿತು ಕೆಳಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಲಕ್ಷ್ಮಣ್ ಅವರ ಮೃತದೇಹವನ್ನು ತೆಂಕಣಿಕೋಟೈ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದರು. ಬಳಿಕ ಪೊಲೀಸರು ತನಿಖೆ ನಡೆಸಿದ್ದು, ಧರ್ಮಪುರಿ ಮೂಲದ ವಾಚ್‌ಮನ್ ಮಣಿ (65) ಲಕ್ಷ್ಮಣನ್ ಅವರನ್ನು ಕೊಲೆ ಮಾಡಿರುವುದು ತಿಳಿದುಬಂದಿತ್ತು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಶಿವಕುಮಾರ್‌ ಊಟ, ತಿಂಡಿ ಮಾಡಿಕೊಂಡೇ ಎರಡೂವರೆ ವರ್ಷ ಕಳೆದ್ರು: ಶ್ರೀರಾಮುಲು ವ್ಯಂಗ್ಯ

ಬಾಲಕಿಗೆ ಲೈಂಗಿಕ ಕಿರುಕುಳ ಕೇಸ್: ಬಿಎಸ್ ಯಡಿಯೂರಪ್ಪ ಕೇಸ್ ಗೆ ಮಹತ್ವದ ಆದೇಶ ಕೊಟ್ಟ ಸುಪ್ರೀಂಕೋರ್ಟ್

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments