Daily Horoscope

ಮೊಬೈಲ್ ಗಾಗಿ ಸೊಸೆ ಮೇಲೆ ಸೋದರ ಮಾವನಿಂದ ನೀಚ ಕೆಲಸ

Webdunia
ಭಾನುವಾರ, 15 ಡಿಸೆಂಬರ್ 2019 (14:10 IST)
ಸೋದರ ಮಾವನೊಬ್ಬ ಅಮಾಯಕ ಹಾಗೂ ಮುಗ್ಧ ಸೊಸೆ ಮೇಲೆ ಮಾಡಬಾರದ ನೀಚ ಕೆಲಸ ಮಾಡಿದ್ದಾನೆ.

ಸೊಸೆ ಹಾಸಿಗೆಯಲ್ಲಿ ಮಲಗಿದ್ದಾಗಲೇ ಸಮಯ ಸಾಧಿಸಿದ ಮಾವ ಕೆಟ್ಟ ಕೆಲಸ ಮಾಡಿ ಇದೀಗ ಜೈಲು ಸೇರಿದ್ದಾನೆ.

24 ವರ್ಷದ ಆರೋಪಿ ಸಂತೋಷ್ ತನ್ನ ಸೊಸೆ ಐದು ವರ್ಷದ ರಂಜನಿಯನ್ನು ಚಾಕುವಿನಿಂದ ತಿವಿದು ಕೊಲೆ ಮಾಡಿದ್ದಾನೆ.

ಈ ಹಿಂದೆ ಸಂತೋಷನ ಮೊಬೈಲ್ ನ್ನು ರಂಜನಿ ಹಾಳು ಮಾಡಿದ್ದಳಂತೆ. ಅದೇ ವಿಷಯಕ್ಕೆ ಪುಟ್ಟ ಬಾಲಕಿಗೆ ಚಾಕು ಇರಿದು ಕೊಲೆ ಮಾಡಿದ್ದಾನೆ. ಆರೋಪಿಯನ್ನು ಬಂಧನ ಮಾಡಲಾಗಿದೆ.

ಶಿವಮೊಗ್ಗ ಗಾಡಿಕೊಪ್ಪ ಏರಿಯಾದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮನೆಯ ವರಾಂಡದಲ್ಲಿ ಕೂತಿದ್ದ ವ್ಯಕ್ತಿಯತ್ತ ನುಗ್ಗಿದ ಕಾಡು ಹಂದಿ: ಎದೆ ಝಲ್ಲೆನಿಸುವ ವಿಡಿಯೋ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಿದ ಕೇಂದ್ರ: ಇದು ನಂಬಿಕೆ ದ್ರೋಹ ಎಂದ ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ
Show comments