Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ದಿನಾಂಕ ವಿಸ್ತರಣೆ

Webdunia
ಸೋಮವಾರ, 13 ಸೆಪ್ಟಂಬರ್ 2021 (22:30 IST)
ಬೆಂಗಳೂರು: ಬೆಂಗಳೂರಿನಲ್ಲಿ ಸೆಪ್ಟೆಂಬರ್ 27 ರವರೆಗೂ ನೈಟ್ ಕರ್ಫ್ಯೂ ವಿಸ್ತರಣೆ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ರಿಂದ ಆದೇಶ ಹೊರಡಿಸಿದ್ದಾರೆ. 
 
ಈ ತಿಂಗಳ 27 ರ ಮಧ್ಯರಾತ್ರಿ ವರೆಗೂ ನೈಟ್ ಕರ್ಫ್ಯೂ ವಿಸ್ತರಣೆ ಮಾಡಲಾಗಿದ್ದು, ಜೊತೆಗೆ  ನೈಟ್ ಕರ್ಫ್ಯೂ ಜೊತೆಗೆ 144 ಸೆಕ್ಷನ್ ಸಹ ಜಾರಿಯಲ್ಲಿ ಇರಲಿದೆ. ಆದರೆ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣದಲ್ಲಿ ಮಾತ್ರ ಕರ್ಫ್ಯೂ ಗೆ ವಿನಾಯತಿ ನೀಡಲಾಗಿದೆ. 
 
ಸಾರ್ವಜನಿಕ ಸ್ಥಳಗಳಲ್ಲಿ 4 ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ, ಕರ್ಫ್ಯೂ ವೇಳೆ ಅನವಶ್ಯಕವಾಗಿ ಓಡಾಡಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಲಾಗಿದೆ. ಸೆ.27 ರವರೆಗೂ ನೈಟ್ ಕರ್ಫ್ಯೂ ವಿಸ್ತರಣೆ ಮಾಡಲಾಗಿದ್ದು, ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಕಟ್ಟು ನಿಟ್ಟಾದ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್  ಆದೇಶದಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಇಂದೂ ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ಭಾರೀ ಮಳೆಯ ಸಾಧ್ಯತೆ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ಮುಂದಿನ ಸುದ್ದಿ
Show comments