Daily Horoscope
✕

ನೈಟ್​ ಕರ್ಫ್ಯೂ ತೆರವು-ನಿಷೇಧಾಜ್ಞೆ ಮುಂದುವರಿಕೆ

Webdunia
ಸೋಮವಾರ, 8 ಆಗಸ್ಟ್ 2022 (19:56 IST)
ಬಿಜೆಪಿ ಕಾರ್ಯಕರ್ತ ಪ್ರವೀಣ್​​​ ನೆಟ್ಟಾರು ಹತ್ಯೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆ ಉದ್ವಿಗ್ನಗೊಂಡಿತ್ತು.. ಹಂತ ಹಂತವಾಗಿ ಕರಾವಳಿ ಸಹಜ ಸ್ಥಿತಿಯತ್ತ ಮರಳುತ್ತಿದೆ. ಮುಂಜಾಗ್ರತೆಯಿಂದ ಸೆಕ್ಷನ್​​ 144 ಸೇರಿದಂತೆ ನೈಟ್​​​ ಕರ್ಫೂವನ್ನು ಹೇರಲಾಗಿತ್ತು. ಇದೀಗ ಪ್ರವೀಣ್​​​ ನೆಟ್ಟಾರು  ಹತ್ಯೆಗೈದ ಕೊಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ಮಂಗಳೂರು ಸಹಜ ಸ್ಥಿತಿಗೆ ಮರಳುತ್ತಿದೆ. ಅದ್ರಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈಟ್​ ಕರ್ಫ್ಯೂ ತೆರವು ಮಾಡಲಾಗಿದೆ. ಇಂದಿನಿಂದಲೇ ಆದೇಶ ಜಾರಿಗೆ ಬರುವಂತೆ ಜಿಲ್ಲಾಧಿಕಾರಿ ರಾಜೇಂದ್ರ ಸೂಚನೆ ನೀಡಿದ್ದಾರೆ. ಆದರೆ ಜಿಲ್ಲೆಯಲ್ಲಿ ಆಗಸ್ಟ್​ 14ರವರೆಗೆ ಸೆಕ್ಷನ್ 144​​​ ಮುಂದುವರಿಸೋದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments