Daily Horoscope

ಇಂದಿನಿಂದಲೇ ರಾತ್ರಿ, ವೀಕೆಂಡ್ ಕರ್ಫ್ಯೂ ಜಾರಿ: ನೂತನ ಮಾರ್ಗಸೂಚಿ ಪ್ರಕಟ

Webdunia
ಶುಕ್ರವಾರ, 6 ಆಗಸ್ಟ್ 2021 (19:09 IST)

ರಾಜ್ಯಾದ್ಯಂತ ಕೋವಿಡ್ ಹಬ್ಬರ ಹೆಚ್ಚಾಗ್ತಿದೆ. ಹೀಗಾಗಿ ಕೋವಿಡ್ ಸೋಂಕು ಹೆಚ್ಚು ಉಲ್ಬಣವಾಗದಂತೆ ಈಗಾಗಲೇ ಕಡಿವಾಣ ಹಾಕಲು ಸರ್ಕಾರದಿಂದ ಎಲ್ಲಾ ರೀತಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ರಾಜ್ಯಾದ್ಯಂತ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ.
ರಾಜ್ಯ ಸರಕಾರ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬೆಳಿಗ್ಗೆ 5ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಖರೀದಿಗೆ ಅವಕಾಶ ನೀಡಲಾಗಿದೆ. ಅಲ್ಲದೇ ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಕರ್ಫ್ಯೂ ಜಾರಿ ವೇಳೆ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ.

ಬೆಳಿಗ್ಗೆ 5ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಇದ್ದು, ವೀಕೆಂಡ್ ಕರ್ಫ್ಯೂ ವೇಳೆ ಬಸ್ ಸಂಚಾರ ಸ್ಥಗಿತಗೊಂಡಿರುತ್ತದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments