Select Your Language

Notifications

webdunia
webdunia
webdunia
webdunia

ನಿಖಿಲ್ ನಾಮಪತ್ರ ಸಲ್ಲಿಕೆ ವಿಚಾರದಲ್ಲಿ ಪಕ್ಷಪಾತ; ಮಂಡ್ಯ ಡಿಸಿಯನ್ನು ವರ್ಗಾವಣೆ ಮಾಡಿದ ಚುನಾವಣಾ ಆಯೋಗ

ನಿಖಿಲ್ ನಾಮಪತ್ರ ಸಲ್ಲಿಕೆ ವಿಚಾರದಲ್ಲಿ ಪಕ್ಷಪಾತ; ಮಂಡ್ಯ ಡಿಸಿಯನ್ನು ವರ್ಗಾವಣೆ ಮಾಡಿದ ಚುನಾವಣಾ ಆಯೋಗ
ಬೆಂಗಳೂರು , ಬುಧವಾರ, 10 ಏಪ್ರಿಲ್ 2019 (09:39 IST)
ಬೆಂಗಳೂರು : ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ವಿಚಾರದಲ್ಲಿ ಚರ್ಚೆಗೆ ಕಾರಣರಾಗಿದ್ದ ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಅವರನ್ನು ಚುನಾವಣಾ ಆಯೋಗ ವರ್ಗಾವಣೆ ಮಾಡಿದೆ.

ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಾಮಪತ್ರ ಸಲ್ಲಿಕೆಯಲ್ಲಿ ವೇಳೆ ವಿಡಿಯೋ ದೃಶ್ಯ ನೀಡಿಲ್ಲ. ಅಷ್ಟೇ ಅಲ್ಲದೇ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಮಂಜುಶ್ರೀ ವಿರುದ್ಧ ಆಯೋಗಕ್ಕೆ ದೂರು ನೀಡಿದ್ದರು.

 

ಸುಮಲತಾ ಅವರ ದೂರನ್ನು ಗಂಭೀರವಾಗಿ ಪರಿಗಣಿಸಿದ ಚುನಾವಣಾ ಆಯೋಗ ಡಿಸಿ ಮಂಜುಶ್ರೀ ಅವರನ್ನು ವರ್ಗಾವಣೆ ಮಾಡಿ ನೂತನ ಜಿಲ್ಲಾಧಿಕಾರಿಯಾಗಿ ಪಿ.ಸಿ ಜಾಫರ್ ನೇಮಕವಾಗಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಗೌಡರ ಕುಟುಂಬ ರಾಜಕರಣದ ಕುರಿತು ವ್ಯಂಗ್ಯವಾಡಿದ ಮಧ್ಯಪ್ರದೇಶ ಮಾಜಿ ಸಿಎಂ