Webdunia - Bharat's app for daily news and videos

Install App

ಚುನಾವಣೆಯಲ್ಲಿ ರಾಮನಗರದಿಂದ ನಿಖಿಲ್ ಸ್ಪರ್ಧೆ

Webdunia
ಭಾನುವಾರ, 18 ಡಿಸೆಂಬರ್ 2022 (10:02 IST)
ರಾಮನಗರ : ಪುತ್ರನಿಗಾಗಿ  ತಾಯಿ ಅನಿತಾ ಕುಮಾರಸ್ವಾಮಿ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಪುತ್ರ ನಿಖಿಲ್ ಸ್ಪರ್ಧಿಸಲಿದ್ದಾನೆ ಎಂದು ಅನಿತಾ ಕುಮಾರಸ್ವಾಮಿ ಘೋಷಿಸಿದ್ದಾರೆ.

ರಾಮನಗರದ ಹಳೇ ಬಸ್ ನಿಲ್ದಾಣದಲ್ಲಿ ಪಂಚರತ್ನ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಖಿಲ್ ರಾಮನಗರದ ಅಭ್ಯರ್ಥಿ ಎಂದು ಪ್ರಕಟಿಸಿದ್ದಾರೆ. ನಿಖಿಲ್ ಹೆಸರು ಘೋಷಣೆ ಆಗುತ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಘಾರ ವ್ಯಕ್ತಪಡಿಸಿದ್ದಾರೆ. 

ನಾನು ದೇವರ ಮುಂದೆ ನಿಂತಾಗ ನನ್ನ ಪತಿ ಹಾಗೂ ಪುತ್ರನ ಏಳಿಗೆಯನ್ನು ಬಯಸುತ್ತೇನೆ. ಕೆಲವರು ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments