ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ತಾರಂತೆ!

Webdunia
ಬುಧವಾರ, 8 ಮೇ 2019 (20:05 IST)
ಹೈವೋಲ್ಟೇಜ್ ಕದನಕಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ತಾರೆ.

ನಿಖಿಲ್ ಗೆಲ್ತಾರೆ ಅಂತ ಜೆಡಿಎಸ್ ಶಾಸಕ ಡಾ.ಅನ್ನದಾನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಡ್ಯದ ಮಳವಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವ್ರು, ಅಂಬರೀಷ್  ಮೃತಪಟ್ಟಿದ್ದಾರೆ. ಸುಮಲತಾ ಮೇಲೆ ಅನುಕಂಪ ಇದೆ ಅಂತಾರೆ. ನಮಗೆ ಅನುಕಂಪಕ್ಕಿಂತ ಅಭಿವೃದ್ಧಿ ಮುಖ್ಯ. ಒಬ್ಬ ಪಕ್ಷೇತರ ಸಂಸದೆ ಗೆಲ್ಲೋದ್ರಿಂದ ಅಭಿವೃದ್ಧಿ ಏನೂ ಆಗಲ್ಲ.

ಸುಮಲತಾಗೆ ಅನುಕಂಪ ಇದೆ ಅಂತ ಪ್ರಧಾನಿ ಆದವ್ರು ಐದು ಕೋಟಿ ಹೆಚ್ಚುವರಿ ಅನುದಾನವನ್ನ ಕೊಡಲ್ಲ. ಸಾಮಾನ್ಯ ಸಂಸದನಿಗೂ ಒಂದೇ ಅನುದಾನ. ಅನುಕಂಪದಿಂದ ಗೆದ್ದವ್ರಿಗೂ ಒಂದೇ ಅನುದಾನ ಎಂದು ಸುಮಲತಾಗೆ ಟಾಂಗ್ ಕೊಟ್ರು.

ನಿಖಿಲ್ ಗೆದ್ರೆ ಅವ್ರಪ್ಪ ಸಿಎಂ ಆಗಿದ್ದು, ಹೆಚ್ಚಿನ ಅನುದಾನ ತರ್ತಾರೆ ಎಂದ್ರು. ನನ್ನ ಕ್ಷೇತ್ರದಲ್ಲಿ ನನ್ ಎದುರಾಳಿ ಆಗಿದ್ದವ್ರು ಮೈತ್ರಿ ಧರ್ಮ ಪಾಲಿಸಿಲ್ಲ. ನಿಖಿಲ್ ಗೆದ್ರೆ ರಾಹುಲ್ ಗಾಂಧಿ ಪ್ರಧಾನಿ ಆಗೋಕೆ ಸಹಾಯ ಆಗುತ್ತದೆ. ಮಂಡ್ಯದಲ್ಲಿ ಕಾಂಗ್ರೆಸ್ಸಿಗರು ರಾಹುಲ್ ಗಾಂಧಿ ವಿರುದ್ಧ ಮತ ಹಾಕಿದ್ದಾರೆ. ಈ ಬಗ್ಗೆ ನಾನು ಸಿಎಂ ಕುಮಾರಸ್ವಾಮಿ, ದೇವೇಗೌಡ ಹಾಗೂ ಕಾಂಗ್ರೆಸ್ ನ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಗಮನಕ್ಕೆ ತಂದಿದ್ದೇನೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments