ತಾತ, ತಂದೆಯ ಪರಂಪರೆ ಮುಂದುವರಿಸಿದ ನಿಖಿಲ್ ಕುಮಾರಸ್ವಾಮಿ: ಪ್ರಚಾರದ ವೇಳೆ ಕಣ್ಣೀರು (Video)

Krishnaveni K
ಶುಕ್ರವಾರ, 1 ನವೆಂಬರ್ 2024 (12:07 IST)
ಚನ್ನಪಟ್ಟಣ: ಚುನಾವಣಾ ಪ್ರಚಾರದ ವೇಳೆ ಕಣ್ಣೀರು ಹಾಕಿ ಮತಯಾಚನೆ ಮಾಡುವ ತಮ್ಮ ತಾತ ದೇವೇಗೌಡ ಮತ್ತು ತಂದೆ ಕುಮಾರಸ್ವಾಮಿಯವರ ಪರಂಪರೆಯನ್ನು ನಿಖಿಲ್ ಕುಮಾರಸ್ವಾಮಿ ಕೂಡಾ ಮುಂದುವರಿಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯವರು ಸ್ಪರ್ಧೆ ಮಾಡುತ್ತಿದ್ದಾರೆ. ಎಚ್ ಡಿ ಕುಮಾರಸ್ವಾಮಿಯವರಿಂದ ತೆರವಾದ ಸ್ಥಾನಕ್ಕೆ ಪುತ್ರ ನಿಖಿಲ್ ಕಣಕ್ಕಿಳಿದಿದ್ದಾರೆ. ಇತ್ತ ಕಾಂಗ್ರೆಸ್ ನಿಂದ ಸಿಪಿ ಯೋಗೇಶ್ವರ್ ಸ್ಪರ್ಧಿಸುತ್ತಿದ್ದಾರೆ.

ಇದೀಗ ಚನ್ನಪಟ್ಟಣ ಉಪಚುನಾವಣೆ ಪ್ರಚಾರ ಕಾರ್ಯ ರಂಗೇರಿದ್ದು, ನಿಖಿಲ್ ಕುಮಾರಸ್ವಾಮಿ ಮತಯಾಚನೆ ಮಾಡಿದ್ದಾರೆ. ಈ  ವೇಳೆ ಅವರು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಸಾಮಾನ್ಯವಾಗಿ ದೇವೇಗೌಡರು ಮತ್ತು ಕುಮಾರಸ್ವಾಮಿ ಜನರ ಜೊತೆ ಮಾತನಾಡುವಾಗ ಭಾವುಕರಾಗಿ ಕಣ್ಣೀರು ಹಾಕಿದ ಅನೇಕ ನಿದರ್ಶನಗಳಿವೆ. ಇದೀಗ ನಿಖಿಲ್ ಕೂಡಾ ಆ ಪರಂಪರೆ ಮುಂದುವರಿಸಿದ್ದಾರೆ.

ನಾನು ಈ ಮೊದಲು ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿದ್ದೆ. ನಾನು ಏನು ತಪ್ಪು ಮಾಡಿದ್ದೇನೆ ಎಂದು ಗೊತ್ತಿಲ್ಲ. ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗನಾಗಿ ಮತ್ತು ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿಯವರ ಮಗನಾಗಿ ಹುಟ್ಟಿದ್ದೇ ತಪ್ಪಾ ಎನ್ನುತ್ತಾ ನಿಖಿಲ್ ಕಣ್ಣೀರು ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಕೃತಿಕಾ ರೆಡ್ಡಿ ಕೊಲ್ಲಲು ಡಾ ಮಹೇಂದ್ರ ರೆಡ್ಡಿ ಅನಸ್ತೇಷಿಯಾ ಕದ್ದಿದ್ದು ಎಲ್ಲಿಂದ ಗೊತ್ತಾ

ಖಾರ ಅಗತ್ಯಕ್ಕಿಂತ ಜಾಸ್ತಿಯಿದ್ರೆ ಒಳ್ಳೇದಲ್ಲ: ನಾರಾ ಲೋಕೇಶ್ ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಉದ್ಯಮಿಗಳಾಯ್ತು, ಈಗ ಕ್ರಿಕೆಟಿಗರ ಸರದಿ: ಬೆಂಗಳೂರು ಟ್ರಾಫಿಕ್ ಬಗ್ಗೆ ಸುನಿಲ್ ಜೋಶಿ ಹೇಳಿದ್ದೇನು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಾರ್ಟ್ ಅಟ್ಯಾಕ್ ಆದ ತಕ್ಷಣ ಟ್ಯಾಬ್ಲೆಟ್ ತೆಗೆದುಕೊಂಡ್ರೆ ರಿಸ್ಕ್ ಕಡಿಮೆಯಾಗುತ್ತಾ: ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments