ಕೆಸರು ಗದ್ದೆಯಲ್ಲಿ ನಾಟಿ ಮಾಡಿದ ನಿಖಿಲ್ ಕುಮಾರಸ್ವಾಮಿ

Webdunia
ಶನಿವಾರ, 30 ಮಾರ್ಚ್ 2019 (13:46 IST)
ಮಂಡ್ಯ : ಸಿಎಂ ಕುಮಾರಸ್ವಾಮಿ ಬಳಿಕ ಇದೀಗ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ  ಗದ್ದೆಗಿಳಿದು ನಾಟಿ ಮಾಡಿ ತಾನೂ ಕೂಡ ರೈತರ ಮಗ ಎಂದು ಸಾಬೀತು ಮಾಡಿದ್ದಾರೆ.


ಮೈತ್ರಿ ಸರ್ಕಾರದ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕೀಳಿಯುತ್ತಿರುವ ನಿಖಿಲ್ ಕುಮಾರಸ್ವಾಮಿ ಮದ್ದೂರು ಭಾಗದಲ್ಲಿ ಇಂದು ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಪ್ರಚಾರ ಮಾಡುತ್ತಿದ್ದ ಪಕ್ಕದ ಗದ್ದೆಯಲ್ಲಿ ರೈತರು ಗದ್ದೆ ನಾಟಿ ಮಾಡುತ್ತಿದ್ದರು. ಇದನ್ನು ಗಮನಿಸಿದ ನಿಖಿಲ್ ತಾವೂ ಅವರೊಂದಿಗೆ ಸೇರಿ ನಾಟಿ ಮಾಡಿದ್ದಾರೆ.


ಜೊತೆಗೆ ಅಲ್ಲಿ ನಾಟಿ ಮಾಡುತ್ತಿದ್ದ ರೈತರ ಜೊತೆ ಮಾತನಾಡಿ ನಿಮ್ಮ ಕಷ್ಟಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ. ಒಟ್ಟಿನಲ್ಲಿ ಮಂಡ್ಯದಲ್ಲಿ ಚುನಾವಣೆಯಲ್ಲಿ ಹೇಗಾದ್ರೂ ಮಾಡಿ ಗೆಲ್ಲಬೇಕೆಂಬ ಪಣ ತೊಟ್ಟಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments