Select Your Language

Notifications

webdunia
webdunia
webdunia
webdunia

ಖಾಲಿಬಿದ್ದ ಕ್ಷೇತ್ರಕ್ಕೆ ಜೋತುಬೀಳೋದಿಲ್ಲ ಎಂದ ನಿಖಿಲ್ ಕುಮಾರಸ್ವಾಮಿ

ಖಾಲಿಬಿದ್ದ ಕ್ಷೇತ್ರಕ್ಕೆ ಜೋತುಬೀಳೋದಿಲ್ಲ ಎಂದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು , ಭಾನುವಾರ, 16 ಆಗಸ್ಟ್ 2020 (22:09 IST)

ತಮ್ಮ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿರುವವರ ವಿರುದ್ಧ ಚಿತ್ರನಟ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಗರಂ ಆಗಿದ್ದಾರೆ.
 

ಶಾಸಕ ಬಿ.ಸತ್ಯನಾರಾಯಣ ನಿಧನ ಹೊಂದಿದ್ದರಿಂದಾಗಿ ಶಿರಾ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಲಿದೆ.

ಶಿರಾ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಖಾಲಿ ಇರೋ ಕ್ಷೇತ್ರಗಳಲ್ಲಿ ಹೋಗಿ ಜೋತು ಬೀಳೋ ಜಾಯಮಾನ ನನ್ನದಲ್ಲ. ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸುವೆ ಎಂದಿದ್ದಾರೆ.

 



Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ರಾಷ್ಟ್ರಪತಿ ಆರೋಗ್ಯ ಹೇಗಿದೆ ಗೊತ್ತಾ?