Webdunia - Bharat's app for daily news and videos

Install App

ಇಂದು ನಾಮಪತ್ರ ಸಲ್ಲಿಸಲಿರುವ ನಿಖಿಲ್ ಕುಮಾರಸ್ವಾಮಿ

Webdunia
ಗುರುವಾರ, 21 ಮಾರ್ಚ್ 2019 (09:51 IST)
ಬೆಂಗಳೂರು : ಮಂಡ್ಯ ಕ್ಷೇತ್ರದ ಚುನಾವಣೆಗಾಗಿ ಮೈತ್ರಿಸರ್ಕಾರದ  ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.


ಬುಧವಾರ ಅಪಾರ ಅಭಿಮಾನಿಗಳೊಂದಿಗೆ ಸುಮಲತಾ ಅವರು ಭರ್ಜರಿಯಾಗಿ ನಾಮಿನೇಷನ್ ಮಾಡಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಇಂದು ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ . ಬೆಳಗ್ಗೆ 11 ಗಂಟೆಯಿಂದ 12 ಗಂಟೆಯೊಳಗೆ ನಿಖಿಲ್, ತಮ್ಮ ತಾತ, ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ.
ಜ್ಯೋತಿಷಿಗಳ ಸಲಹೆಯಂತೆ ಸಮಯ ನಿಗದಿಪಡಿಸಲಾಗಿದೆ. ಗುರುವಾರ ನಾಮಪತ್ರ ಸಲ್ಲಿಸಿದ್ರೆ ಗುರುಬಲ ಕೂಡಿಬರಲಿದೆ ಅನ್ನೋ ನಂಬಿಕೆಯಿಂದಾಗಿ ಇಂದು ನಾಮಿನೇಷನ್ ಮಾಡಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ರಾಜೀನಾಮೆ ಕೊಡ್ತೀನಿ ಎಂದು ಒತ್ತಡ ಹಾಕ್ತಿರೋರಿಗೆ... ಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments