Daily Horoscope
✕

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ನಲ್ಲಿರುವವರ ಮನೆಗೂ ಭೇಟಿ ಕೊಡಿ: ನಿಖಿಲ್ ಕುಮಾರಸ್ವಾಮಿಗೆ ಟಾಂಗ್

Krishnaveni K
ಸೋಮವಾರ, 1 ಸೆಪ್ಟಂಬರ್ 2025 (08:57 IST)
ಬೆಂಗಳೂರು: ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಪಿತೂರಿ ವಿರೋಧಿಸಿ ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಯಾತ್ರೆಗೆ ಜನ ಟಾಂಗ್ ಕೊಟ್ಟಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಕಾಮೆಂಟ್ ಮಾಡಿದ್ದು ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ನಲ್ಲಿದ್ದ ಮಹಿಳೆಯರ ಮನೆಗೂ ಭೇಟಿ ಕೊಡಿ ಎಂದಿದ್ದಾರೆ.

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಿನ್ನ ಜೆಡಿಎಸ್ ನಾಯಕರು, ಕಾರ್ಯಕರ್ತರು ಧರ್ಮಸ್ಥಳ ಚಲೋ ಯಾತ್ರೆ ಹಮ್ಮಿಕೊಂಡಿದ್ದರು. ಈ ಮೂಲಕ ಧರ್ಮಸ್ಥಳ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಜೊತೆ ನಾವಿದ್ದೇವೆ ಎಂದು ಗುಡುಗಿದ್ದರು.

ಅವರ ಈ ಯಾತ್ರೆಯ ಫೋಟೋ, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ಜನ ಕಾಮೆಂಟ್ ಮಾಡಿದ್ದಾರೆ. ಹಾಸನದಿಂದ ಯಾತ್ರೆ ಶುರು ಮಾಡಿದ್ದೀರಿ, ಅಲ್ಲಿಯೇ ಪ್ರಜ್ವಲ್ ರೇವಣ್ಣನಿಂದ ಅನ್ಯಾಯಕ್ಕೊಳಗಾದ ಅನೇಕ ಮಹಿಳೆಯರಿದ್ದಾರೆ. ಅವರ ಮನೆಗೂ ಭೇಟಿ ಕೊಡಿ  ಎಂದು ಕೆಲವರು ಕಾಲೆಳೆದಿದ್ದಾರೆ.

ಜೆಡಿಎಸ್ ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಕೇಳಿಬಂದಿತ್ತು. ಈ ಪೈಕಿ ಒಂದು ಪ್ರಕರಣದಲ್ಲಿ ಅವರಿಗೆ ಜೀವಾವಧಿ ಶಿಕ್ಷೆಯಾಗಿದೆ. ಇದನ್ನೇ ಉಲ್ಲೇಖಿಸಿ ನೆಟ್ಟಿಗರು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಕೆ ಸ್ಟಾಲಿನ್ ರನ್ನೇ ಸೋಲಿಸಿದ್ದ ಟಿವಿಕೆ ಶಾಸಕ ಎಸ್ ವಿ ಬಾಬು ಇನ್ನಿಲ್ಲ

ಹೆಂಡ್ತಿ ಪ್ರೆಗ್ನೆಂಟ್ ನಿಧಾನಕ್ಕೆ ಬಸ್ ಓಡಿಸಪ್ಪಾ ಎಂದಿದ್ದೇ ತಪ್ಪಾಯ್ತು: ಸರ್ಕಾರಿ ಬಸ್ ಚಾಲಕನ ವರ್ತನೆ ನಿಜಕ್ಕೂ ಶಾಕಿಂಗ್ Video

ಉದ್ಯಮಿಗಳು, ತೆರಿಗೆದಾರರನ್ನು ತೆಗಳಿದರೆ ದೇಶ ಸಾಗಲ್ಲ: ಪ್ರಧಾನಿ ಮೋದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಡು ರಸ್ತೆಯಲ್ಲಿ ಒಬ್ಬಾತ ಕೊಚ್ಚಿ ಕೊಲೆ ಮಾಡುತ್ತಿದ್ದರೆ ಸಿನಿಮಾದಂತೆ ನೋಡುತ್ತಿದ್ದ ಜನ: ಭೀಕರ Video ವೈರಲ್

ಮುಂದಿನ ಸುದ್ದಿ