Daily Horoscope

ಮಂಡ್ಯದಲ್ಲಿ ಮನೆ ಮಾಡ್ತೀನಿ ಅಂದ ನಿಖಿಲ್

Webdunia
ಭಾನುವಾರ, 24 ಮಾರ್ಚ್ 2019 (19:38 IST)
ಚುನಾವಣೆ ರಣಕಣ ದಿನಕ್ಕೊಂದು ತಿರುವುಪಡೆದುಕೊಳ್ಳುತ್ತಿರುವ ನಡುವೆಯೇ ಮಂಡ್ಯದಲ್ಲಿ ಮನೆ ಮಾಡ್ತೀನಿ ಅಂತ ನಿಖಿಲ್ ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.

ಮಂಡ್ಯದ ಪಾಂಡವಪುರದಲ್ಲಿ ನಿಖಿಲ್ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ನಟ ದರ್ಶನ್ ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ್ರು.

ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ದರ್ಶನ್ ಮನೆ ಮೇಲೆ ಕಲ್ಲು ತೂರಾಟ ನಾವೇಕೆ ಮಾಡ್ಸೋಣ? ಅಂತ ಮರು ಪ್ರಶ್ನೆ ಮಾಡಿದ್ರು.

ಹೋದ ಕಡೆಯಲ್ಲ ನಮಗೆ ಒಳ್ಳೆಯ ರೆಸ್ಪಾನ್ಸ್ ಸಿಕ್ತಿದೆ. ನಾವ್ಯಾಕೆ ಕಲ್ಲು ತೂರಾಟ ಮಾಡ್ಸೋಣ? ಎಂದರು.

ಮಂಡ್ಯದಲ್ಲಿ ಶೀಘ್ರವೇ ಮನೆ ಮಾಡ್ತೀನಿ ಎಂದ ಅವರು, ಸೋಮನಹಳ್ಳಿ ಗ್ರಾಮದಲ್ಲಿ ಯಾರೋ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ಯಾರು ಆ ರೀತಿ ಮಾಡಬಾರದು. ಯಾರು ಏನೇ ಮಾಡಿದ್ರೂ, ನಾವು ಮಾತ್ರ ಶಾಂತಿಯುತವಾಗಿ ಪ್ರಚಾರ ನಡೆಸ್ತೇವೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments