ಎಲ್ಲಿದ್ದೀಯಪ್ಪಾ ಎಂದಿದ್ದೇ ತಡ ಹಾಜರ್ ಆದ ನಿಖಿಲ್

Webdunia
ಬುಧವಾರ, 24 ಏಪ್ರಿಲ್ 2019 (18:51 IST)
ಮತ್ತೆ ನಿಖಿಲ್ ಎಲ್ಲಿದ್ದೀಯಪ್ಪ ಎಂದು ಟ್ರೋಲ್ ಆಗುತ್ತಿದ್ದಂತೆ ನಿಖಿಲ್ ದಿಢೀರ್ ಆಗಿ ಕಾಣಿಸಿಕೊಂಡಿದ್ದಾರೆ. 

ಮಂಡ್ಯದಲ್ಲಿಂದು ನಿಖಿಲ್ ಕುಮಾರಸ್ವಾಮಿ ಕಾಣಿಸಿಕೊಂಡಿದ್ದಾರೆ. ನಿಖಿಲ್ ಕುಮಾರಸ್ವಾಮಿ, ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿದ್ದಾರೆ.

ಮಂಡ್ಯ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ರಮೇಶ್ ಮನೆಯಲ್ಲಿ ಸುದ್ದಿಗೋಷ್ಟಿ ನಡೆಸಿದ್ರು. ಚುನಾವಣೆ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ರು.

ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ನಿಖಿಲ್, ಜಿಲ್ಲೆಯ ರಾಜಕೀಯ ವಿಷಯಗಳ ಕುರಿತು ಚರ್ಚೆ ನಡೆಸಿದ್ರು.
ಚುನಾವಣೆ ಮುಗಿದ ಬಳಿಕ ನಾಪತ್ತೆಯಾಗಿದ್ದ ನಿಖಿಲ್. ಮತ್ತೆ ಎಲ್ಲಿದ್ದೀಯಪ್ಪಾ ಟ್ರೋಲ್ ಆಗುತ್ತಿದ್ದಂತೆ ಭೇಟಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೈಲ ದರ ಹೆಚ್ಚಳದಿಂದ ಲಾಭ ಆಗ್ತಿರೋದೇ ರಾಜ್ಯಕ್ಕೆ: ಆರ್‌ ಅಶೋಕ್ ವಾಗ್ದಾಳಿ

ನಿನ್ನ ಮಗುಗೆ ಮೊಬೈಲ್ ಕೊಡಕ್ಕೆ ಹೇಳು ಎಂದಿದ್ದಕ್ಕೆ ಮರಿ ಕೋತಿಯ ಬಳಿ ತಾಯಿ ಕೋತಿ ಏನು ಮಾಡ್ತು ನೋಡಿ Video

ಮೃತ ಮಗಳಿಗಿಂತ ವಿಚ್ಛೇದಿತ ಮಗಳನ್ನೇ ಹೊಂದುವುದು ಉತ್ತಮ: ತ್ವಿಶಾ ಕೇಸ್‌ ಬಗ್ಗೆ ಸುಪ್ರೀಂ

ರಸ್ತೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ಪ್ರಾರ್ಥನೆಗೆ ಅವಕಾಶವಿಲ್ಲ: ಬಕ್ರೀದ್‌ಗೂ ಮುನ್ನಾ ಸಿಎಂ ಯೋಗಿ ಖಡಕ್ ರೂಲ್ಸ್‌

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆಗೆ ಪೆಟ್ರೋಲ್ ಬಾಂಬ್ ಎಸೆದ ಯುವಕ: ಭಯಾನಕ Video

ಮುಂದಿನ ಸುದ್ದಿ
Show comments