ನಿಖಿಲ್ ನಿಲ್ಲಿಸದಿದ್ರೆ ಕದ್ದು ಓಡಿ ಹೋದ ಅನ್ನುತ್ತಿದ್ರು: ಎಚ್‌ ಡಿ ರೇವಣ್ಣ

Sampriya
ಶುಕ್ರವಾರ, 25 ಅಕ್ಟೋಬರ್ 2024 (19:25 IST)
ಬೆಂಗಳೂರು: ಒಂದು ವೇಳೆ ನಿಖಿಲ್‌ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡದೆ ಇರುತ್ತಿದ್ದರೆ ಕುಮಾರಸ್ವಾಮಿ ಮಗ ಹೆದರಿ ಓಡಿ ಹೋದ ಎಂದು ಹೇಳುತ್ತಿದ್ದರು ಎಂದು ಮಾಜಿ ಸಚಿವ ಎಚ್‌ ಡಿ ರೇವಣ್ಣ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ದೇವೇಗೌಡರ ಕುಟುಂಬ ಎಂದೂ ಹಿಂಬಾಗಿಲಿನಿಂದ ರಾಜಕಾರಣಕ್ಕೆ ಬಂದಿಲ್ಲ. ಅಧಿಕಾರಕ್ಕೆ ಅಂಟಿ ಕೂರುವ ಕುಟುಂಬ ನಮ್ಮದಲ್ಲ. ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಥಳೀಯರನ್ನೇ ಕಣಕ್ಕೆ ಇಳಿಸುತ್ತೇವೆ ಎಂದು ಹೇಳಿದ್ದೇವು. ನಾವು ಯೋಗೇಶ್ವರ್‌ಗೆ ಕೊನೆ ಘಳಿಗೆವರೆಗೂ ಅವಕಾಶ ನೀಡಿದ್ವಿ, ಆದರೆ ಯೋಗೇಶ್ವರ್‌ ಕಾಂಗ್ರೆಸ್‌ಗೆ ಸೇರಿದ್ರು ಎಂದರು.

ಕಾಂಗ್ರೆಸ್‌ಗೆ ಕ್ಯಾಂಡಿಡೇಟ್ ಇಲ್ಲದೆ ದಮ್ಮಯ್ಯ, ದಕ್ಕಯ್ಯ ಹಾಕಿ ಯೋಗೇಶ್ವರ್ ನಿಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರತಿದಿನ ಕತ್ತಲೆ ಆಗುತ್ತೆ ಬೆಳಗಾಗುತ್ತೆ. ಕಾಲ ಚಕ್ರ ಹೀಗೆ ಇರುವುದಿಲ್ಲ. ನಿಖಿಲ್ ನಿಲ್ಲಿಸದಿದ್ರೆ ಕದ್ದು ಓಡಿ ಹೋದ ಅನ್ನುತ್ತಿದ್ರು ಎಂದು ಕೌಂಟರ್‌ ಕೊಟ್ಟಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಸಂಬಳವೇ ಇಲ್ಲ: ಪಾಪರ್ ಸರ್ಕಾರ ಎಂದು ಬೈದ ಆರ್ ಅಶೋಕ್

ಡಾ ಮಹೇಂದ್ರ ರೆಡ್ಡಿ ಇವನೆಂಥಾ ಗಂಡ... ಹೆಂಡತಿ ಡಾ ಕೃತಿಕಾ ರೆಡ್ಡಿ ಕೊಂದ ಬಳಿಕ ಏನು ಮಾಡಿದ್ದ ಗೊತ್ತಾ

ಮುಂದಿನ ಸುದ್ದಿ
Show comments